ತಿರುವನಂತಪುರ: ದೇಶದ ಮೊದಲ ‘ಡ್ರೋನ್ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಸಂಶೋಧನಾ ಕೇಂದ್ರ’ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಡ್ರೋನ್‌ಗಳನ್ನು ಬಳಸಿ ನಡೆಸುವ ದಾಳಿಗಳು ದೇಶದಲ್ಲಿ ಭದ್ರತಾ ವ್ಯವಸ್ಥೆಗೆ ಒಡ್ಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಹೇಳಿದೆ. ಎಸ್‌ಎಪಿ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರವನ್ನು ಉದ್ಘಾಟಿಸಿದರು. ಗೂಢಚಾರಿಕೆ, ಕಳ್ಳಸಾಗಣೆ ಹಾಗೂ ಭಯೋತ್ಪಾದನೆಯಂತಹ ಕೃತ್ಯಗಳಿಗೆ ದೇಶವಿರೋಧಿ ಶಕ್ತಿಗಳು ಡ್ರೋನ್ ಗಳನ್ನು ಬಳಸುತ್ತಿದ್ದಾರೆ’ ಎಂದ ಜಮ್ಮುವಿನಲ್ಲಿರುವ ವಾಯುನೆಲೆ ಮೇಲೆ […]
ತಿರುವನಂತಪುರಂ: ಮಹಿಳೆಯರಿಗಾಗಿ ತೆರೆಯಲಾದ ‘ಮಿತ್ರ 181’ ಎಂಬ ಸಹಾಯವಾಣಿ ಕೇಂದ್ರ ಸೇವೆಯನ್ನು ಹೆಚ್ಚಿನ ಜನರು ಬಳಸಿಕೊಳ್ಳಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ...
ತಿರುವನಂತಪುರ: ಕೇರಳದಲ್ಲಿ ಕೋವಿಡ್ ಹರಡುವಿಕೆ ನಿಯಂತ್ರಿಸಲು ಕೇರಳ ಸರ್ಕಾರ ಜೂನ್ 9 ರವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್ ವಿಸ್ತರಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಲಾಕ್‌ಡೌನ್ ವಿಸ್ತರಿಸಿ ಶನಿವಾರ...
ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೋಮವಾರ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕೆ ಎಂ ಅಶ್ರಫ್...
ತಿರುವನಂತಪುರಂ : ಸಿಪಿಎಂ ಪಕ್ಷದಿಂದ ಭರ್ಜರಿ ಗೆಲುವು ಸಾಧಿಸಿ, ಕೇರಳದಲ್ಲಿ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕೇರಳದ ಸಿಎಂ ಆಗಿ ಗುರುವಾರ ಎರಡನೇ ಅವಧಿಗೆ ಪ್ರಮಾಣವಚನ...
ತಿರುವನಂತಪುರ: ಮಲಯಾಳಂನ ಖ್ಯಾತ ಹಿರಿಯ ಗಾಯಕ ಎಂ.ಎಸ್ ನಸೀಂ ದೀರ್ಘಕಾಲದ ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. 16 ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಪಾರ್ಶ್ವವಾಯುಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ತಿರುವನಂತಪುರ: ಕೇಂದ್ರ ಸರ್ಕಾರ ಅಂಗೀಕರಿಸಿರುವ ಪರಿಷ್ಕೃತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಕ್ಕೆ ಆಗ್ರಹಿಸಿದ ನಿರ್ಣಯವನ್ನು ಕೇರಳ ವಿಧಾನಸಭೆ ಗುರುವಾರ ಒಮ್ಮತದಿಂದ ಅಂಗೀಕರಿಸಿದೆ. ಈ ಸಂಬಂಧವೇ ಕೇರಳ ಸರ್ಕಾರ...
ತಿರುವನಂತಪುರ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಬಗ್ಗೆ ಚರ್ಚಿಸಲು ಡಿ.23 ರಂದು ರಾಜ್ಯ ವಿಧಾನ ಸಭೆಯ ವಿಶೇಷ ಅಧಿವೇಶನ ಕರೆಯಲು ಸಿಪಿಐ (ಎಂ) ನೇತೃತ್ವದ...
ತಿರುವನಂತಪುರ(ಕೇರಳ): ಫುಟ್ಬಾಲ್ ದಂತಕತೆ ಮರಡೋನಾ ಅವರ ನಿಧನದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಅಪರೂಪದ ಗೌರವ ಸೂಚಕವಾಗಿದೆ. ಮರಡೋನಾ...