ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 252 ರನ್ನಿಗೆ ಸರ್ವಪತನ ಕಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆತಿಥೇಯ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಿಬ್ಬರು 30 ರನ್ ಆಗುವಷ್ಟರಲ್ಲಿ ವಾಪಸ್ಸಾದರು. ಮಾಜಿ ನಾಯಕ ವಿರಾಟ್ ಈ ಬಾರಿಯೂ ಶತಕದ ಮುಖ ನೋಡಲಾಗಲಿಲ್ಲ. ಕಳೆದ ಪಂದ್ಯದಲ್ಲಿ ಸಿಡಿದಿದ್ದ ಕೀಪರ್ ಪಂತ್ 39ಕ್ಕೆ ಸಾಕೆನಿಸಿಕೊಂಡರು. ಒಂದೆಡೆ ವಿಕೆಟ್ ಉರುಳಿದರೂ, ಶ್ರೇಯಸ್ ಅಯ್ಯರ್, ಲಂಕೆ ಬೌಲರುಗಳ ಬೆವರಿಳಿಸಿದರು. ಅಂತಿಮವಾಗಿ ಶತಕಕ್ಕೆ ಎಂಟು ರನ್ ಬಾಕಿ […]
ಕ್ವೀನ್ಸ್ ಲ್ಯಾಂಡ್: ಮೊದಲ ಇನ್ನಿಂಗ್ಸ್ ನಲ್ಲಿ ರನ್ ಹಿನ್ನಡೆಯಿದ್ದರೂ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿರುವ ಆಸ್ಟ್ರೇಲಿಯಾ ವನಿತೆಯರ ತಂಡ ಭಾರತ ವನಿತೆಯರ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ನಲ್ಲಿ...
ಕ್ಯಾನ್ ಬೆರಾ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶುಕ್ರವಾರ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ 127 ರನ್...
ಅಹಮದಾಬಾದ್: ಭಾರತ ತಂಡದ ವಿರುದ್ಧ ಬುಧವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 112 ರನ್ನುಗಳಿಗೆ ಆಲೌಟಾಗಿ, ಬ್ಯಾಟಿಂಗ್ ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿತು. ಟಾಸ್...
ಆಡಿಲೇಡ್: ಶನಿವಾರ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ಗಳಿಸಿದ ವೈಯಕ್ತಿಕ ಸ್ಕೋರ್‌ಗಳು ಸಿಂಗಲ್ ಡಿಜಿಟ್ ಗಳಾಗಿದ್ದವು. 11 ಬ್ಯಾಟ್ಸ್‌ಮನ್‌ಗಳು ಸೇರಿಸಿದ 36 ರನ್‌ಗಳು. ಟೆಸ್ಟ್...
ಅಡಿಲೇಡ್: ಆಸೀಸ್ ವೇಗಿಗಳಾದ ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹ್ಯಾಜಲ್ ವುಡ್ ದಾಳಿಗೆ ನಲುಗಿದ ಟೀಂ ಇಂಡಿಯಾ ದ್ವಿತೀಯ ಇನ್ನಿಂಗ್ಸ್ ನಲ್ಲಿ 36 ರನ್ನಿಗೆ ತನ್ನಾಟ ಮುಗಿಸಿತು....
ಅಡಿಲೇಡ್: ಅಡಿಲೇಡ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ ಮೊದಲನೇ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್’ನಲ್ಲಿ ಹಠಾತ್ ಕುಸಿತ ಕಂಡಿದೆ....
ಅಡಿಲೇಡ್: ವಿದೇಶಿ ಪಿಚ್‌ನಲ್ಲಿ ನಸುಗೆಂಪು ವರ್ಣದ ಚೆಂಡಿನಲ್ಲಿಯೂ ತಮ್ಮ ಸ್ಪಿನ್ ಮೋಡಿ ಮೆರೆದ ಅಶ್ವಿನ್ ಆಸ್ಟ್ರೇಲಿಯಾಕ್ಕೆ ಸಿಂಹಸ್ವಪ್ನರಾದರು. ಅಶ್ವಿನ್ ಕರಾಮತ್ತಿನಿಂದಾಗಿ ಭಾರತವು ಮೊದಲ ಇನಿಂಗ್ಸ್‌ನಲ್ಲಿ 53 ರನ್‌ಗಳ ಮುನ್ನಡೆ...
ಅಡಿಲೇಡ್: ನಾಯಕ ವಿರಾಟ್ ಕೊಹ್ಲಿ (74) ಜವಾಬ್ದಾರಿಯುತ ಇನಿಂಗ್ಸ್ ನಡುವೆಯೂ ಭಾರತ ತಂಡ ಅಹರ್ನಿಶಿ ಟೆಸ್ಟ್ ಪಂದ್ಯ ದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಾಧಾರಣ ಮೊತ್ತದತ್ತ ಮುಖ ಮಾಡಿದೆ....
ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಅಡಿಲೇಡ್ ಓವಲ್‌ನಲ್ಲಿ ಆರಂಭವಾಗಿರುವ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ...