Sunday, 8th September 2024

ಭಾರತಕ್ಕೆ ಮೊದಲ ಆಘಾತ: ಶೂನ್ಯಕ್ಕೆ ಶಾ ಔಟ್‌

ಅಡಿಲೇಡ್: ಅಡಿಲೇಡ್ ನಲ್ಲಿ ಆರಂಭವಾಗಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದಿರುವ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆಸಿಸ್ ಪ್ರವಾಸದಲ್ಲಿ ಏಕದಿನ ಸರಣಿ ಕಳೆದುಕೊಂಡರೂ ಟಿ20 ಸರಣಿಯನ್ನು ತಮ್ಮದಾಗಿಸಿಕೊಂಡಿರುವ ಭಾರತ ತಂಡ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮೇಲುಗೈ ಸಾಧಿಸುವ ಹುಮ್ಮಸ್ಸಿನಲ್ಲಿದೆ. ಬ್ಯಾಟಿಂಗ್‌ ಆರಂಭಿಸಿದ ಭಾರತಕ್ಕೆ ಆಸೀಸ್‌ ವೇಗಿ ಮಿಚೆಲ್‌ ಸ್ಟಾರ್ಕ್‌ ಮೊದಲ ಆಘಾತವಿಕ್ಕಿದರು. ಯುವ ಬ್ಯಾಟ್ಸ್ಮನ್‌ ಪೃಥ್ವಿ ಶಾ ರನ್‌ ಗಳಿಸದೆ, ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲಿ ಬೌಲ್ಡ್‌ ಆದರು. […]

ಮುಂದೆ ಓದಿ

ಚೊಚ್ಚಲ ಪಿಂಕ್ ಬಾಲ್ ಡೇ-ನೈಟ್ ಪಂದ್ಯಕ್ಕೆ ಟೀಂ ಇಂಡಿಯಾ ಬಳಗ ಸಿದ್ದ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಚೊಚ್ಚಲ ಪಿಂಕ್ ಬಾಲ್ ಡೇ-ನೈಟ್ ಪಂದ್ಯಕ್ಕಾಗಿನ ಟೀಮ್ ಇಂಡಿಯಾ ತನ್ನ ಹನ್ನೊಂದರ ಬಳಗವನ್ನು ಹೆಸರಿಸಿದೆ. ಕಪ್ತಾನ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಅಡಿಲೇಡ್ ಓವಲ್‌ನಲ್ಲಿ...

ಮುಂದೆ ಓದಿ

ಭಾರತ ಮತ್ತು ಇಂಗ್ಲೆಂಡ್ ನಡುವೆ ಪಿಂಕ್ ಬಾಲ್ ಟೆಸ್ಟ್: ಗಂಗೂಲಿ

ಮುಂಬೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಮುಂದಿನ ವರ್ಷ ಅಹಮದಾಬಾದ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ. ಮುಂದಿನ...

ಮುಂದೆ ಓದಿ

error: Content is protected !!