Monday, 26th February 2024

ದ.ಕನ್ನಡ ಜಿಲ್ಲೆಯ ಮೊದಲ ಪಿಂಕ್ ಟಾಯ್ಲೆಟ್ ಲೋಕಾರ್ಪಣೆಗೆ ಸಿದ್ಧ

ಮಂಗಳೂರು: ಶೌಚದ ಸಮಸ್ಯೆ ಮಹಿಳೆಯರಿಗೆ ಎಲ್ಲರಿಗೂ ಕಾಡುತ್ತಿರುತ್ತದೆ. ಸರಿಯಾದ ವ್ಯವಸ್ಥೆಯಿಲ್ಲದೆ ಮಹಿಳೆಯರು ಪರದಾಡುವಂತಾಗುತ್ತದೆ. ಈ ಸಮಸ್ಯೆಗೆ ಪರಿಹಾರ ನೀಡಲೆಂದೇ ಮಹಿಳಾ ಅಧಿಕಾರಿಯೊಬ್ಬರು ಮುತುವರ್ಜಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಪಿಂಕ್ ಟಾಯ್ಲೆಟ್ ಲೋಕಾರ್ಪಣೆಗೆ ಸಿದ್ಧವಾಗಿದೆ. ಬಂಟ್ವಾಳ ಮಿನಿವಿಧಾನಸೌಧ ಸನಿಹದಲ್ಲೇ ಈ ಪಿಂಕ್ ಟಾಯ್ಲೆಟ್ ನಿರ್ಮಾಣವಾಗುತ್ತಿದೆ. ಬಂಟ್ವಾಳ ಪುರಸಭೆಯ ಮುಖ್ಯಾಧಿ ಕಾರಿ ಲೀನಾ ಬ್ರಿಟ್ಟೋ ಪರಿಕಲ್ಪನೆಯಲ್ಲಿ ಪಿಂಕ್ ಟಾಯ್ಲೆಟ್ ತಲೆಯೆತ್ತುತ್ತಿದೆ. ಸ್ಯಾನಿಟರಿ ನ್ಯಾಪ್‌ಕಿನ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಶೌಚಾಲಯದ ಪಕ್ಕದಲ್ಲೇ ತಾಲೂಕು ಕಚೇರಿ, ನ್ಯಾಯಾಲಯ ರಿದಂತೆ ಹಲವಾರು ಸರ್ಕಾರಿ ಕಚೇರಿಗಳು […]

ಮುಂದೆ ಓದಿ

error: Content is protected !!