ಮೈಸೂರು: ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರು ವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬುಧವಾರ ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿ […]