Saturday, 21st September 2024

PM Vishwakarma Scheme

PM Vishwakarma Scheme: ಪಿಎಂ ವಿಶ್ವಕರ್ಮ ಯೋಜನೆಗೆ ಯಾರು ಅರ್ಹರು, ಇದರಿಂದೇನು ಪ್ರಯೋಜನ? ಅರ್ಜಿ ಸಲ್ಲಿಕೆ ಹೇಗೆ?

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು (PM Vishwakarma Scheme) ಹಲವು ವಿಶೇಷತೆಗಳನ್ನು ಹೊಂದಿದೆ. ಇದರಲ್ಲಿ ನೋಂದಾಯಿಸಿಕೊಂಡ ಫಲಾನುಭವಿಗಳು ವಿವಿಧ ರೀತಿಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗುತ್ತಾರೆ. ಈ ಯೋಜನೆಗೆ ಯಾರು ಅರ್ಹರು, ನೋಂದಾಯಿಸಿಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಂದೆ ಓದಿ