Saturday, 27th July 2024

ಪಿಎಂಎವೈ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕರುಗಳು ವಿಳಂಬ ಧೋರಣೆ ಅನುಸರಿಸದೇ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು. ಅವರು ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಬಡವರಿಗಾಗಿ […]

ಮುಂದೆ ಓದಿ

1.80 ಲಕ್ಷ ಮನೆಗಳ ಗೃಹಪ್ರವೇಶಕ್ಕೆ ಮೋದಿ ವಿಡಿಯೋ ಚಾಲನೆ

ಭೂಪಾಲ್ : ಬಡವರು ಮತ್ತು ಆರ್ಥಿಕ ದುರ್ಬಲರನ್ನು ಸಬಲೀಕರಣಗೊಳಿಸುವ ಮೂಲಕ ಬಡತನವನ್ನು ನಿರ್ಮೂಲನೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆ(ಪಿಎಂಎವೈ)ಯು ಬಡವರು...

ಮುಂದೆ ಓದಿ

error: Content is protected !!