Saturday, 23rd November 2024

ನವೆಂಬರ್ ಬಳಿಕ ಉಚಿತ ಪಡಿತರ ಸ್ಥಗಿತ

ನವದೆಹಲಿ : ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ, ನವೆಂಬರ್ ಬಳಿಕ ಬಡವರಿಗೆ ಉಚಿತ ಪಡಿತರ ಸಿಗುವುದಿಲ್ಲ. ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು, ಸ್ಪಷ್ಟನೆ ನೀಡಿದ್ದು, ನವೆಂಬರ್ ಬಳಿಕ ಈ ಯೋಜನೆಯಡಿ ಉಚಿತ ಪಡಿತರ ವಿತರಣೆ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದರು. ದೇಶದ ಆರ್ಥಿಕತೆ ಮತ್ತೆ ಹಳಿಗೆ ಮರಳುತ್ತಿದೆ. ಆದ್ದರಿಂದ ಉಚಿತ ಪಡಿತರ ಒದಗಿಸುವ ಯೋಜನೆಯನ್ನ ಮುಂದಕ್ಕೆ ಕೊಂಡೊಯ್ಯುವ ಯಾವುದೇ ಪ್ರಸ್ತಾಪವಿಲ್ಲ ಎಂದು ಪಾಂಡೆ ಸ್ಪಷ್ಟಪಡಿಸಿದರು. […]

ಮುಂದೆ ಓದಿ