Tuesday, 17th May 2022

ವಿಪಕ್ಷಗಳಿಗೆ ಪರಿವಾರ ಭಕ್ತಿ ಮಾತ್ರ ತಿಳಿದಿದೆ: ಮೋದಿ ವಾಗ್ದಾಳಿ

ನವದೆಹಲಿ: ಭಾರತೀಯ ಜನತಾ ಪಕ್ಷ ದೇಶ ಭಕ್ತಿಗೆ ಸಮರ್ಪಿತವಾಗಿದೆ, ವಿಪಕ್ಷಗಳಿಗೆ ಪರಿವಾರ ಭಕ್ತಿ ಮಾತ್ರ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಕುರಿತಂತೆ ಕಠಿಣ ನಿಲುವು ತಳೆಯುವಂತೆ ಭಾರತದ ಮೇಲೆ ಜಾಗತಿಕ ಮಟ್ಟದ ಒತ್ತಡ ಹೇರಲಾಗಿತ್ತು. ಆದರೆ ಇಡೀ ಜಗತ್ತು ಎರಡು ಪ್ರತಿಸ್ಪರ್ಧಿ ಬಣಗಳಾಗಿ ವಿಭಜನೆಗೊಂಡ ಸಂದರ್ಭದಲ್ಲಿ ಭಾರತ ದೃಢ ನಿಲುವು ತಳೆದಿದೆ ಎಂದು ಪ್ರಧಾನಿ ಹೇಳಿದರು. ಯಾವಾಗ ಇಡೀ ಪ್ರಪಂಚ ಎರಡು […]

ಮುಂದೆ ಓದಿ

ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ: ನರೇಂದ್ರ ಮೋದಿ

ನವದೆಹಲಿ: ಭಾರತೀಯ ಜನತಾ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ....

ಮುಂದೆ ಓದಿ

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ: ಇಂದು ಸಂಜೆ ಪ್ರಧಾನಿ ಮಹತ್ವದ ಸಭೆ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವಾಲಯದ ಅಧಿಕಾರಿಗಳೊಂದಿಗೆ ಭದ್ರತಾ...

ಮುಂದೆ ಓದಿ

ಕೃಷಿ ಉತ್ಪನ್ನ ಸಾಗಿಸುವ 100 ಡ್ರೋನ್‌ಗಳಿಗೆ ಮೋದಿ ಚಾಲನೆ

ನವದೆಹಲಿ: ಕೀಟನಾಶಕಗಳನ್ನು ಸಿಂಪಡಿಸಲು ಅಥವಾ ಮಾರುಕಟ್ಟೆಗಳಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸುವ ಉದ್ದೇಶದ 100 ಡ್ರೋನ್‌ಗಳಿಗೆ ವಿವಿಧ ನಗರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಕೃಷಿ ಕ್ಷೇತ್ರಕ್ಕೆ...

ಮುಂದೆ ಓದಿ

#Modi
ರವಿದಾಸ್ ವಿಶ್ರಾಮ್ ಧಾಮ ಮಂದಿರ’ದಲ್ಲಿ ಮೋದಿ ಪ್ರಾರ್ಥನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ಕರೋಲ್ ಬಾಗ್‌ನಲ್ಲಿರುವ ‘ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ ಮಂದಿರ’ದಲ್ಲಿ ಪ್ರಾರ್ಥನೆ...

ಮುಂದೆ ಓದಿ

ಪಂಜಾಬ್‌ ಚುನಾವಣೆ: ಫೆ.14, 16, 17ರಂದು ಪ್ರಧಾನಿ ರ್‍ಯಾಲಿ

  ಚಂಡೀಗಢ: ಪಂಜಾಬ್‌ನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪ್ರಚಾರಕ್ಕೆ ಮತ್ತಷ್ಟು ಉತ್ತೇ ಜನ ನೀಡಲು, ಪ್ರಧಾನಿ ನರೇಂದ್ರ ಮೋದಿ ಫೆ.14, 16 ಮತ್ತು 17 ರಂದು ಪಂಜಾಬ್‌ನಲ್ಲಿ...

ಮುಂದೆ ಓದಿ

#narendramodi
ಈ ಬಜೆಟ್‌ನಲ್ಲಿ ಮುಂದಿನ 100 ವರ್ಷಗಳ ದೃಷ್ಟಿಕೋನವಿದೆ: ನರೇಂದ್ರ ಮೋದಿ

ನವದೆಹಲಿ: ಮುಂದಿನ 100 ವರ್ಷ ಗುರಿಯಾಗಿಸಿ ಬಜೆಟ್ ಮಂಡಿಸಲಾಗಿದೆ, ಬಜೆಟ್ ನಲ್ಲಿ ಎಲ್ಲಾ ವಲಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಬಜೆಟ್ ಬಗ್ಗೆ...

ಮುಂದೆ ಓದಿ

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿ ಉದ್ದೇಶಿಸಿ ಪಿಎಂ ಭಾಷಣ ಇಂದು

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರುರಾಷ್ಟ್ರ ರಾಜಧಾ ನಿಯ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ...

ಮುಂದೆ ಓದಿ

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮೋದಿ

ನವದೆಹಲಿ: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಂಕ್ರಾಂತಿಯನ್ನು ದೇಶದ ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ...

ಮುಂದೆ ಓದಿ

ಕೋವಿಡ್-19, ಒಮೈಕ್ರಾನ್ ಆರ್ಭಟ: ಇಂದು ಸಂಜೆ ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...

ಮುಂದೆ ಓದಿ