ನವದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಕ್ರೀಡೆಗಳನ್ನು ಪರಿಚಯಿ ಸಲು, ಜಮ್ಮು- ಕಾಶ್ಮೀರವನ್ನು ಕ್ರೀಡಾ ಕೇಂದ್ರ ವನ್ನಾಗಿ ಮಾಡಲು ಖೇಲೋ ಇಂಡಿಯಾ ಗೇಮ್ಸ್ ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶುಕ್ರವಾರ ಗುಲ್ಮಾರ್ಗ್ನಲ್ಲಿ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಉದ್ಘಾಟಿಸಿ ದರು. ಬಳಿಕ ಮಾತನಾಡಿ, ಕ್ರೀಡೆಗಳಲ್ಲಿ ನಾವು ತಂಡದ ಉತ್ಸಾಹ ಕಾಣುತ್ತೇವೆ, ಸೋಲಿ ನಿಂದ ಕಲಿಯುತ್ತೇವೆ. ಮತ್ತೆ ವಿಜಯಶಾಲಿಗಳಾಗಲು ಪ್ರಯತ್ನಿಸುತ್ತೇವೆ. ಇದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದರು. […]
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27 ರಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಭಾರತೀಯ ಆಟಿಕೆ ಮೇಳ ಉದ್ಘಾಟಿಸಲಿದ್ದಾರೆ. ಆಟಿಕೆಗಳು ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಮಹತ್ವದ...
ಅಹಮದಾಬಾದ್: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟಿಸಿದರು. ಇನ್ನು ಮುಂದೆ ಕ್ರೀಡಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ...
ನವದೆಹಲಿ: ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಚನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆ ರಾಜ್ಯದ ಜನತೆಗೆ ಶನಿವಾರ ಶುಭಾಶಯ ಕೋರಿದ್ದಾರೆ. ಈ ಎರಡೂ...
ನವ ದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು...
ಚೆನ್ನೈ: ತಮಿಳುನಾಡಿನಲ್ಲಿ ಬಹುಕೋಟಿ ಮೌಲ್ಯದ ಹಲವಾರು ಯೋಜನೆಗಳಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ನೆಹರೂ ಸ್ಟೇಡಿಯನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯ ಪಾಲ ಬನ್ವಾರಿಲಾಲ್...
ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರು ಅರ್ಜುನ್ ಮೈನ್ ಬ್ಯಾಟಲ್ ಟ್ಯಾಂಕ್ ಮಾರ್ಕ್ -1 ಎ ಯನ್ನು ಭಾನುವಾರ ಚೆನ್ನೈನಲ್ಲಿರುವ ಭಾರತೀಯ ಸೇನೆಗೆ ಹಸ್ತಾಂತರಿಸಿದರು. ಈ...
ಚೆನ್ನೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ತಮಿಳು ನಾಡಿಗೆ ಭೇಟಿ ನೀಡಲಿದ್ದಾರೆ. ಸುಮಾರು 4,486.40 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಮೂರು ಕಾಮಗಾರಿಗಳ ಉದ್ಘಾಟನೆ ಹಾಗೂ 3,640 ಕೋಟಿ...
ನವದೆಹಲಿ: ಪುಲ್ವಾಮಾ ಉಗ್ರರ ದಾಳಿಗೆ ಇಂದು ಎರಡು ವರ್ಷ. ಭಾರತೀಯರು ವೀರ ಯೋಧರ ಬಲಿದಾನವನ್ನು ನೆನಪಿಸಿದ್ದು, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ. 2019ರಲ್ಲಿ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ...
ನವದೆಹಲಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿರುವ ಸ್ಫೋಟ ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕಾಗಿ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿ ಘೋಷಿಸಿದ್ದಾರೆ....