Saturday, 23rd November 2024

ರಾಜ್ಯಸಭೆಯಲ್ಲಿ ಗುಲಾಮ್ ನಬಿ ಆಜಾದ್’ಗೆ ವಿದಾಯ: ಪ್ರಧಾನಿ ಭಾವುಕ ಮಾತು

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ಗುಲಾಮ್ ನಬಿ ಆಜಾದ್ ಸದಸ್ಯತ್ವ ಸ್ಥಾನದ ಅವಧಿ ಮಂಗಳವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದರು. ಭಯೋತ್ಪಾದಕ ದಾಳಿಯಿಂದಾಗಿ ಗುಜರಾತ್‌ನ ಜನರು ಕಾಶ್ಮೀರದಲ್ಲಿ ಸಿಲುಕಿಕೊಂಡಾಗ ಆಜಾದ್ ಮತ್ತು ಪ್ರಣಬ್ ಮುಖರ್ಜಿ ಅವರ ಪ್ರಯತ್ನಗಳನ್ನು ಎಂದಿಗೂ ಮರೆಯುವುದಿಲ್ಲ. ಆಜಾದ್ ಅವರು ತಮ್ಮದೇ ಕುಟುಂಬದ ಸದಸ್ಯರೇ ಸಿಲುಕಿಕೊಂಡಿದ್ದಾರೆ ಎಂಬ ರೀತಿ ಅವರು ಚಡಪಡಿಸಿ ಕೆಲಸ ಮಾಡಿದ್ದರು ಎಂದು ಆಜಾದ್ ರನ್ನು ಮೋದಿ ಹಾಡಿ ಹೊಗಳಿದ್ದಾರೆ. ಆಜಾದ್ ಅವರನ್ನು ಹಲವು ವರ್ಷಗಳಿಂದ […]

ಮುಂದೆ ಓದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್...

ಮುಂದೆ ಓದಿ

’ಚೌರಿ ಚೌರಾ’ ಘಟನೆ ಶತಮಾನೋತ್ಸವ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹೆಗ್ಗುರುತು ಐತಿಹಾಸಿಕ ಚೌರಿ ಚೌರಾ ಘಟನೆ ನಡೆದು ಇಂದಿಗೆ ನೂರು ವರ್ಷ. ಚೌರಿ ಚೌರಾ ಘಟನೆಯ ಶತಮಾನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ...

ಮುಂದೆ ಓದಿ

ಆತ್ಮನಿರ್ಭರ್​ ಭಾರತ್ – 2020ನೇ ಸಾಲಿನ ಹಿಂದಿ ಪದ: ಆಕ್ಸ್‌ಫರ್ಡ್‌ ಘೋಷಣೆ

ನವದೆಹಲಿ: ಸ್ವದೇಶಿ ವಸ್ತುಗಳ ಮೇಲೆ ಅವಲಂಬನೆ ಹೆಚ್ಚಿಸಿ ವಿದೇಶಿ ವಸ್ತುಗಳಿಗೆ ಗುಡ್​ಬೈ ಹೇಳಿ ಎನ್ನುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ‘ಆತ್ಮನಿರ್ಭರ್​ ಭಾರತ್’​ ಎಂಬ ಸ್ವಾವಲಂಬನೆ...

ಮುಂದೆ ಓದಿ

ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ

ನವದೆಹಲಿ: ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ. ಡಿಸೇಲ್‌ಗೆ ಪ್ರತಿ ಲೀಟರ್‌...

ಮುಂದೆ ಓದಿ

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು...

ಮುಂದೆ ಓದಿ

ಇಂದು ಕೇಂದ್ರ ಹಣಕಾಸು ಬಜೆಟ್ ಮಂಡನೆ

ನವದೆಹಲಿ: ಸೋಮವಾರ (ಫೆ.1) ಪ್ರಸಕ್ತ ಸಾಲಿನ  ಕೇಂದ್ರ ಬಜೆಟ್‌ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಇಂದಿನ ಬಜೆಟ್ ನ ‌ ತಂಡದ ಪ್ರಮುಖರ ವಿವರ...

ಮುಂದೆ ಓದಿ

ದಿವ್ಯಾಂಗ ವಯೋವೃದ್ದರ ಕುರಿತು ಪ್ರಧಾನಿ ಮೆಚ್ಚುಗೆ

ಕೊಟ್ಟಯಂ/ನವದೆಹಲಿ: ವರ್ಷದ ಮೊದಲ ಮನ್‌ ಕೀ ಬಾತ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತೆಯ ಕುರಿತ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸುವ ಕುರಿತಂತೆ ಕೇರಳ ರಾಜ್ಯದ ಕೊಟ್ಟಯಂನ ದಿವ್ಯಾಂಗ...

ಮುಂದೆ ಓದಿ

ಜನವರಿ 26ರ ದಂಗೆಯನ್ನು ಖಂಡಿಸಿದ ಪ್ರಧಾನಿ ಮೋದಿ

ನವದೆಹಲಿ : ವರ್ಷದ ಮೊದಲ ಮನ್ ಕೀ ಬಾತ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜನವರಿ 26 ರ ಘಟನೆ ನೋವು ತಂದಿದೆ...

ಮುಂದೆ ಓದಿ

ವರ್ಷದ ಮೊದಲ ಮನ್ ಕಿ ಬಾತ್ ಇಂದು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮನ್ ಕಿ ಬಾತ್ ನ...

ಮುಂದೆ ಓದಿ