ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ ಬಜೆಟ್ ಮಂಡನೆಯ ಹಿನ್ನೆಲೆಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಶನಿವಾರ ಸರ್ವ ಪಕ್ಷ ಸಭೆ ನಡೆಸಲಾಯಿತು. ‘ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರೈತ ಮುಖಂಡರೊಂದಿಗೆ ನಡೆದಿರುವ 11ನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಕೊಡುಗೆಗೆ ಇಂದಿಗೂ ಬದ್ಧ’ ಎಂದಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ‘ಸರ್ಕಾರವು […]
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಸ್ಮರಿಸಿದರು. ಗಾಂಧಿಯವರ ಶಾಂತಿ, ಅಹಿಂಸೆ,...
ನವದೆಹಲಿ: ಹೊಸ ವರ್ಷ, ಹೊಸ ದಶಕ ಮತ್ತು ಇದೇ ವರ್ಷ ನಾವು 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಪ್ರವೇಶಿಸುತ್ತಿದ್ದೇವೆ. ಎಲ್ಲ ಸಂಸದರು ಹಾಜರಾಗುವ ಮೂಲಕ ಯಾವುದೇ ಕಠಿಣ ಸಮಯದಲ್ಲಿ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ 72ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಇಂಡಿಯಾ ಗೇಟ್ ಬಳಿಯಿರುವ ಅಮರ್ ಜವಾನ್ ಜ್ಯೋತಿಯಲ್ಲಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು....
ನವದೆಹಲಿ: ಕಲೆ, ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ಕರ್ನಾಟಕದ ಇಬ್ಬರು ಸೇರಿ ದಂತೆ ಒಟ್ಟು 32 ಮಕ್ಕಳನ್ನು ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ...
ನವದೆಹಲಿ: ದೇಶದ ಪ್ರಜಾಪ್ರಭುತ್ವ ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆ ಶ್ಲಾಘಿಸುವ ಸಂದರ್ಭ ರಾಷ್ಟ್ರೀಯ ಮತದಾರರ ದಿನವಾಗಿದೆ ಎಂದು ಪ್ರಧಾನಿ...
ನವದೆಹಲಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ್ದಾರೆ. ಹೆಣ್ಣು ಮಕ್ಕಳ ಸಶಕ್ತೀಕರಣ ಹಾಗೂ ಅವರು...
ನವದೆಹಲಿ: ಭಾರತೀಯ ಭಜನೆ ಗಾಯಕ ನರೇಂದ್ರ ಚಂಚಲ್(80) ಶುಕ್ರವಾರ ದೆಹಲಿಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದಾಗಿ ದೆಹಲಿಯ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ ಚಂಚಲ್ ಅವರು...
ಶಿವಮೊಗ್ಗ : ಶಿವಮೊಗ್ಗ ಕಲ್ಲು ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಕಾರ್ಮಿಕರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...
ನವದೆಹಲಿ: ಮೇಘಾಲಯ, ಮಣಿಪುರ ಹಾಗೂ ತ್ರಿಪುರ ಈ ಮೂರು ‘ರಾಜ್ಯ ಸ್ಥಾಪನಾ ದಿನ’ದ ಅಂಗವಾಗಿ, ರಾಜ್ಯಗಳ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಮೂರೂ...