Sunday, 24th November 2024

ನೂತನ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್’ರನ್ನು ಅಭಿನಂದಿಸಿದ ಮೋದಿ

ನವದೆಹಲಿ: ಬುಧವಾರ ಅಮೆರಿಕದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಜೋ ಬೈಡನ್ ಹಾಗೂ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ವೀಟ್‌ಗಳ ಮೂಲಕ ಶುಭ ಹಾರೈಸಿರುವ ಮೋದಿ, ಜಾಗತಿಕ ಶಾಂತಿ ಮತ್ತು ಭದ್ರತೆಗಾಗಿ ಅಮೆರಿಕದೊಂದಿಗೆ ಭಾರತ ಕೆಲಸ ಮಾಡಲಿದ್ದು, ಉಭಯ ದೇಶಗಳ ಸಹಭಾಗಿತ್ವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಬಯಸಿರುವುದಾಗಿ ತಿಳಿಸಿದ್ದಾರೆ. ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್ ಅವರಿಗೆ ಅಭಿನಂದನೆಗಳು. ಭಾರತ-ಅಮೆರಿಕ ಕಾರ್ಯತಂತ್ರ ಸಹಭಾಗಿತ್ವ ಬಲಪಡಿಸಲು ಅವರೊಂದಿಗೆ […]

ಮುಂದೆ ಓದಿ

ಜಲಪಾಯ್‌ಗುಡಿ ಘಟನೆ: ಪ್ರಧಾನಿ ಸಂತಾಪ, 2 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಜಲಪಾಯ್‌ಗುಡಿ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ. ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ...

ಮುಂದೆ ಓದಿ

ಕೃಷಿ ಕಾನೂನು ತಿದ್ದುಪಡಿ: ಸಮಿತಿಯ ಮೊದಲ ಸಭೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೃಷಿ ಕಾನೂನು ತಿದ್ದುಪಡಿ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿಯ ಮೊದಲ ಸಭೆ ಮಂಗಳವಾರ ದೆಹಲಿಯಲ್ಲಿ ನಡೆದರೂ, ಬುಧವಾರಕ್ಕೆ ಮುಂದೂಡಬೇಕಾಯಿತು. ಮಂಗಳವಾರ ಪ್ರತಿಭಟನಾ ನಿರತ...

ಮುಂದೆ ಓದಿ

ಸೂರತ್‌ ಘಟನೆ: ಪ್ರಧಾನಿ, ಸಿಎಂ ರೂಪಾನಿ ಸಂತಾಪ

ನವದೆಹಲಿ: ಗುಜರಾತ್​ನ ಸೂರತ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ, ಗುಜರಾತ್​ ಸಿಎಂ ವಿಜಯ್​ ರೂಪಾನಿ ಸೇರಿ ಇತರರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ...

ಮುಂದೆ ಓದಿ

ರೈತರ ಪ್ರತಿಭಟನೆಗೆ ತಡೆಯಾಜ್ಞೆ: ಅರ್ಜಿ ವಿಚಾರಣೆ ಇಂದು

ನವದೆಹಲಿ: ಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರು ಹಮ್ಮಿಕೊಳ್ಳಲು ಉದ್ದೇಶಿಸಿರುವ ಟ್ರಾಕ್ಟರ್ ಮೆರವಣಿಗೆ, ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕೆಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್...

ಮುಂದೆ ಓದಿ

ಕೃಷಿ ಕಾಯ್ದೆಗಳ ರದ್ದತಿಯಿಲ್ಲ ಎಂದ ಸಚಿವ ತೋಮರ್

ನವದೆಹಲಿ: ಇದೇ ತಿಂಗಳ 19 ರಂದು 10ನೇ ಸುತ್ತಿನ ಮಾತುಕತೆಯಲ್ಲಿ ಕೃಷಿ ಕಾಯ್ದೆಗಳ ರದ್ದತಿ ಹೊರತುಪಡಿಸಿ ಬೇರೇನು ಬಯಸುತ್ತಿದ್ದಾರೆ ಎಂದು ಕೇಳಲಿದ್ದೇವೆ ಎಂದು ಕೇಂದ್ರ ಕೃಷಿ ಸಚಿವ...

ಮುಂದೆ ಓದಿ

ಭಾರತದ ಕೊರೋನಾ ಲಸಿಕೆ ಡ್ರೈವ್ ಬಗ್ಗೆ ನಟಿ ಪ್ರಿಯಾಂಕಾ ಮೆಚ್ಚುಗೆ

ನವದೆಹಲಿ : ದೇಶಾದ್ಯಂತ ಕೊರೊನಾ ವ್ಯಾಕ್ಸಿನ್​​ ವಿತರಣೆಯಾಗುತ್ತಿದ್ದು, ಬಾಲಿವುಡ್​ ನಟಿ ಹಾಗೂ ಯುನಿಸೆಫ್ ಗುಡ್‌ವಿಲ್ ರಾಯಭಾರಿ ಪ್ರಿಯಾಂಕಾ ಚೋಪ್ರಾ ಭಾರತದ ಕೊರೋನಾ ಲಸಿಕೆ ಡ್ರೈವ್ ಬಗ್ಗೆ ಮೆಚ್ಚುಗೆ...

ಮುಂದೆ ಓದಿ

8 ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದೆ. ದೇಶದ ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ...

ಮುಂದೆ ಓದಿ

ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ನಾಳೆ ಪ್ರಧಾನಿ ಚಾಲನೆ

ನವದೆಹಲಿ: ಗುಜರಾತಿನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆ, ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು,  ವಿವಿಧ ಪ್ರದೇಶಗಳನ್ನು ಸಂಪರ್ಕಿಸುವ 8 ರೈಲುಗಳಿಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು...

ಮುಂದೆ ಓದಿ

ಕರೋನಾ ಲಸಿಕೆಯ ಡೋಸ್ ತೆಗೆದುಕೊಂಡ ಏಮ್ಸ್ ನಿರ್ದೇಶಕ

ನವದೆಹಲಿ: ಕರೋನಾ ಲಸಿಕೆ ಬಗೆಗಿನ ಎಲ್ಲಾ ವದಂತಿಗಳು ಮತ್ತು ಗೊಂದಲಗಳನ್ನು ಹೋಗಲಾಡಿಸಲು ದೆಹಲಿಯ ಏಮ್ಸ್ ನ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಕರೋನಾ ಲಸಿಕೆಯ ಡೋಸ್ ಅನ್ನು...

ಮುಂದೆ ಓದಿ