ತಿಮ್ಫು (ಭೂತಾನ್): ಕೊರೋನಾ ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಭೂತನ್ ಪ್ರಧಾನಿ ಲೋಟೇ ಶೆರಿಂಗ್ ಶುಭಾಶಯಗಳನ್ನು ಕೋರಿದ್ದಾರೆ. ಕೊರೋನಾ ಲಸಿಕೆ ಆಂದೋಲನಕ್ಕೆ ಚಾಲನೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಭಾರತದ ಜನತೆಗೆ ಶುಭಾಶಯಗಳನ್ನು ಕೋರಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ. ಲಸಿಕೆಯು ಸಾಂಕ್ರಾಮಿಕ ರೋಗದಿಂದ ನಾವು ಸಹಿಸಿಕೊಂಡ ಎಲ್ಲಾ ನೋವುಗಳನ್ನು ಸಮಾಧಾನಗೊಳಿಸುವ ಉತ್ತರವಾಗಿ ಹೊರಬರಲಿದೆ ಎಂದು ಭಾವಿಸುತ್ತೇವೆಂದು ತಿಳಿಸಿದ್ದಾರೆ.
ನವದೆಹಲಿ: ಕೊರೊನಾ ಸೋಂಕು ನಿವಾರಣೆಗೆ ಕಂಡುಹಿಡಿದಿರುವ ಲಸಿಕೆ ಬಗ್ಗೆ ಯಾರಾದರೂ ಸುಳ್ಳು ವದಂತಿಗಳನ್ನು ಹಬ್ಬಿಸಿ ದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಕೋವಿಡ್-19 ಪಿಡುಗಿನ ವಿರುದ್ಧ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಅದರೊಂದಿಗೆ ದೇಶದ ಒಟ್ಟು...
ನವದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಪ್ರತಿಭಟನಾ ನಿರತ ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 9ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಇನ್ನು ಜ.19ರಂದು...
ನವದೆಹಲಿ: ರಾಷ್ಟ್ರೀಯ ಸೇನಾ ದಿನ(ಜನವರಿ 15) ವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ಯೋಧ ರನ್ನು ಗಣ್ಯರು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ...
ಲಖನೌ: ಇತ್ತೀಚೆಗೆ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ ...
ನವದೆಹಲಿ: ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನ ಜನವರಿ 31ರಂದು ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ...
ನವದೆಹಲಿ : ಜನವರಿ 16 ಕ್ಕೆ ದೇಶಾದ್ಯಂತ ಕೊರೊನಾ ಲಸಿಕೆ ನೀಡಲು ಕೊನೆ ಹಂತದ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಜ.16 ರಂದು...
ನವದೆಹಲಿ: ದೇಶದ ಹಲವೆಡೆ ಮಕರ ಸಂಕ್ರಾಂತಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ. ಈ ಶುಭ ಉತ್ಸವವು ಭಾರತದ ವೈವಿಧ್ಯತೆ...
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ವಿವಾದ ಸೌಹಾರ್ದಯುತವಾಗಿ ಬಗೆಹರಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ...