ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಡಪಾಡ್ಡಿ ಕೆ ಪಳನಿಸ್ವಾಮಿ ಇದೇ ತಿಂಗಳ 18ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದು, ಜಯಲಲಿತಾ ಸ್ಮಾರಕ ಅನಾವರಣಕ್ಕೆ ಆಹ್ವಾನಿಸಲಿದ್ದಾರೆ. ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದ್ದು, ಎನ್ ಡಿಎ ಮೈತ್ರಿಪಕ್ಷವಾಗಿರುವ ಎಐಎಡಿಎಂಕೆ, ಬಿಜೆಪಿ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಮೈತ್ರಿ ಹಾಗೂ ಸೀಟು ಹೊಂದಾಣಿಕೆ ಸಂಬಂಧ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ.
ನವದೆಹಲಿ: ಸ್ವಾಮಿ ವಿವೇಕಾನಂದರ 157ನೇ ಜಯಂತಿ ಪ್ರಯುಕ್ತ ದೇಶಾದ್ಯಂತ ಮಂಗಳವಾರ ಸ್ವಾಮಿ ವಿವೇಕಾನಂದರನ್ನು ಗಣ್ಯರು ಸ್ಮರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ನನ್ನ...
ನವದೆಹಲಿ: ದೇಶಾದ್ಯಂತ ರೈತರ ಹೋರಾಟಕ್ಕೆ ಕಾರಣವಾಗಿರುವ ಕೃಷಿ ಸುಧಾರಣಾ ಕಾಯ್ದೆ ತಡೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸಮಿತಿ ರೈತರ ನಡುವೆ...
ನವದೆಹಲಿ: ಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಾಣಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇಂಡೋನೇಷ್ಯಾದಲ್ಲಿ ದುರದೃಷ್ಟಕರ ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ...
ನವದೆಹಲಿ: ಇದೇ ಜನವರಿ ತಿಂಗಳ 14ರಂದು ಚೀನಾದಲ್ಲಿ ಸಿಲುಕಿರುವ 23 ಭಾರತೀಯ ನಾವೀಕರು ದೇಶಕ್ಕೆ ಹಿಂದಿರುಗಲಿದ್ದಾರೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಚೀನಾದಲ್ಲಿ ಸಿಲುಕಿದ್ದ...
ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಸ್ಮರಣೆ ಆಚರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ‘ಜನವರಿ...
ನವದೆಹಲಿ: ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಧವ ಸಿನ್ಹ ಸೋಲಂಕಿ (93) ಶನಿವಾರ ನಿಧನರಾದರು. ಮಾಧವಸಿನ್ಹ ನಿಧನಕ್ಕೆ ಪ್ರಧಾನಿ...
ಬೇಟೆ ಜಯವೀರ ವಿಕ್ರಮ ಸಂಪತ್ ಗೌಡ ಪ್ರಸ್ತುತ ರಾಜ್ಯ ಬಿಜೆಪಿ ರಾಜಕಾರಣವನ್ನು ಗಮನಿಸಿದರೆ, ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಅಧಿಕಾರ ಅವಧಿ ಯನ್ನು ಪೂರೈಸಬಹುದು ಎಂದು ಮೇಲ್ನೋಟಕ್ಕೆ ಅನಿಸುತ್ತದೆ....
ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಧಿವೇಶನದ ಮೊದಲ ಸುತ್ತು ಇದೇ ಜನವರಿ ತಿಂಗಳ 29 ರಿಂದ ಫೆ.15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ...