ಪಾಟ್ನಾ: ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೇ ಪಡೆಯುವ ಮೂಲಕ ಜನರಲ್ಲಿ ಲಸಿಕೆ ಕುರಿತು ವಿಶ್ವಾಸ ಮೂಡಿಸಲಿ ಎಂದು ಕಾಂಗ್ರೆಸ್ ಪಕ್ಷದ ಶಾಸಕ ಅಜಿತ್ ಶರ್ಮಾ ಹೇಳಿದರು. ರಷ್ಯಾ, ಇಸ್ರೇಲ್ ಮತ್ತು ಅಮೆರಿಕ ಪ್ರಧಾನಿಗಳು ತಮ್ಮ ದೇಶದ ಕೋವಿಡ್ ಲಸಿಕೆಗಳನ್ನು ಪಡೆಯುವ ಮೂಲಕ ಲಸಿಕೆಯ ಸುರಕ್ಷತೆ ಕುರಿತು ಜನರಲ್ಲಿ ವಿಶ್ವಾಸ ಮೂಡಿಸಿದ್ದಾರೆ. ಆದರೆ ಭಾರತದಲ್ಲಿ ಬಿಜೆಪಿ ನಾಯಕರೇ ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಕೋವಿಡ್ ಲಸಿಕೆ ಪಡೆಯಲಿ. ಆ ಮೂಲಕ ಲಸಿಕೆಯ […]
ನವದೆಹಲಿ: ಬೃಹತ್ ಸಂಸತ್ ಭವನ ಒಳಗೊಂಡಂತೆ ವಿವಿಧ ಯೋಜನೆಗಳನ್ನು ನಿರ್ಮಿಸುವ ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ....
ನವದೆಹಲಿ: ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆ ಮಾಡಿ, ”ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್”...
ನವದೆಹಲಿ: ದೇಶಿ ನಿರ್ಮಿತ ಎರಡು ಕೊರೊನಾ ವಿರುದ್ಧದ ಲಸಿಕೆಗಳು ತುರ್ತು ಸಂದರ್ಭದ ಬಳಕೆಗೆ ಅನುಮತಿ ಪಡೆದ ಬೆನ್ನಲ್ಲೇ ಅಭಿನಂದನೆಗಳನ್ನು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು...
ನವದೆಹಲಿ: ದೇಶದಾದ್ಯಂತ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ದೆಹಲಿಯಲ್ಲಿ ಸಿದ್ಧತೆ ಪರಿಶೀಲಿಸಿದ...
ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು...
ನವದೆಹಲಿ: ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾದ್ದರಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆ ಕುಳಿತುಕೊಳ್ಳುವಂತಾಯಿತು. ಬೆಲೆ ಏರಿಕೆ ಮತ್ತು...
ನವದೆಹಲಿ : ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ರೂಪಿಸಿರುವ ಗ್ಲೋಬಲ್ ಹೌಸಿಂಗ್ ಟೆಕ್ನಾಲಜಿ ಚಾಲೆಂಜ್ (ಜಿಎಚ್ ಟಿಸಿ) ಇಂಡಿಯಾ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ...
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಹೊಸ ವರ್ಷದಲ್ಲಿ ಉಭಯ...
ನವದೆಹಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ (ಜನವರಿ 26, 2021)ವನ್ನು ಸಾಧಾರಣವಾಗಿ ನಡೆಸಲು ತೀರ್ಮಾನಿಸಲಾಗಿದೆ. ರಾಜ್‍ಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಕಡಿಮೆ ಅಂತರದ ಪಥ ಸಂಚಲನವಿದ್ದು, ಸಣ್ಣ ಪ್ರಮಾಣದ...