ನವದೆಹಲಿ : ಗುಜರಾತ್ ನ ರಾಜ್ ಕೋಟ್ ನಲ್ಲಿ ಏಮ್ಸ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ದೇಶದಲ್ಲಿ ಈಗ ಹೊಸ ಕೋವಿಡ್ -19 ಸೋಂಕಿನ ಪ್ರಕರಣಗಳು ಕಡಿಮೆಯಾಗಿವೆ. ಮುಂದಿನ ವರ್ಷ ವಿಶ್ವದ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ನಡೆಸಲು ನಾವು ಸಿದ್ಧತೆ ಮಾಡಿಕೊಳ್ಳುತ್ತೇವೆ’. ವಿಶ್ವದ ಅತಿ ದೊಡ್ಡ ಕೋವಿಡ್-19 ಲಸಿಕೆ ಅಭಿಯಾನ ನಡೆ ಸಲು ಭಾರತ ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ‘ಭಾರತವು ಜಾಗತಿಕ ಆರೋಗ್ಯದ ಕೇಂದ್ರವಾಗಿ ಹೊರಹೊಮ್ಮಿದೆ. 2021ರಲ್ಲಿ ನಾವು ಹೆಲ್ತ್ ಕೇರ್ […]
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ 72ನೇ ಹಾಗೂ 2020 ರ ಸಾಲಿನ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಇನ್ನು 4...
ನವದೆಹಲಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದಾಗಿ ಭಾರತದ ಆರ್ಥಿಕತೆ ಪ್ರಸಕ್ತ ವರ್ಷ 6ನೇ ಸ್ಥಾನಕ್ಕೆ ಇಳಿಕೆಯಾಗಿದೆ. 2025ರಲ್ಲಿ ಇಂಗ್ಲೆಂಡ್ ನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ದೇಶವಾಗಿ...
ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಎಲ್ಲ ನಿವಾಸಿಗಳಿಗೆ ಆರೋಗ್ಯ ವಿಮೆ ವಿಸ್ತರಿಸುವ ಸಲುವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ) ಸೇಹತ್...
ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮನ್ ನಿಧಿ ಯೋಜನೆಯಡಿ 18 ಸಾವಿರ ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಡುಗಡೆ ಮಾಡಿದರು. ನೈರುತ್ಯ ದೆಹಲಿಯ...
ನವದೆಹಲಿ : ಯೇಸು ಕ್ರಿಸ್ರನ ಜನ್ಮದಿನದ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಹಬ್ಬವನ್ನು ಆಚರಿ ಸುತ್ತಾರೆ. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ...
ಹೈದರಾಬಾದ್ : ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ. ದೇಶವನ್ನು...
ನವದೆಹಲಿ : ಅಜಾತ ಶತ್ರು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ‘ಅಟಲ್ ಬಿಹಾರಿ...
ನವದೆಹಲಿ: ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ,...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ತಡೆಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬ್ರಿಟನ್ ನಲ್ಲಿ...