Sunday, 24th November 2024

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅಲಿಗಢ ಮುಸ್ಲಿಂ ವಿವಿಯ ಶತಮಾನೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತ ನಾಡಲಿದ್ದು, ಮೋದಿ ಇದೇ ಮೊದಲ ಬಾರಿಗೆ ಭಾಗವಹಿಸಲಿದ್ದಾರೆ. ಇಂದು 11 ಗಂಟೆಗೆ ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಲಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇನ್ನು ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವದ ಸ್ಮರಣಾರ್ಥವಾಗಿ, ವಿಶೇಷ ಅಂಚೆ ಚೀಟಿಯನ್ನೂ ಪ್ರಧಾನಿ ಮೋದಿ […]

ಮುಂದೆ ಓದಿ

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ. ಭಾರತಕ್ಕೆ ಬರುವ...

ಮುಂದೆ ಓದಿ

‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಜಾರಿಗೆ ಸಿದ್ದ: ಚುನಾವಣಾ ಆಯೋಗ

ನವದೆಹಲಿ : ‘ಒನ್ ನೇಷನ್, ಒನ್ ಎಲೆಕ್ಷನ್’ ವ್ಯವಸ್ಥೆ ಜಾರಿಗೆ ತರಲು ಭಾರತೀಯ ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದರು....

ಮುಂದೆ ಓದಿ

ಖೇಲ್ ಇಂಡಿಯಾ ಗೇಮ್ಸ್‌ಗೆ 4 ದೇಸಿ ಕ್ರೀಡೆಗಳ ಸೇರ್ಪಡೆ

ನವದೆಹಲಿ: ಮಲ್ಲಕಂಬ ಮತ್ತು ಕೇರಳ ಮೂಲದ ಯುದ್ಧಕಲೆ ಕಲಾರಿಪಯಟ್ಟು ಸಹಿತ 4 ದೇಸಿ ಕ್ರೀಡೆಗಳನ್ನು ಮುಂದಿನ ವರ್ಷದ ಖೇಲೋ ಇಂಡಿಯಾ ಯೂತ್ ಗೇಮ್ಸ್‌ಗೆ ಸೇರ್ಪಡೆಗೊಳಿಸಲು ಕೇಂದ್ರ ಕ್ರೀಡಾ...

ಮುಂದೆ ಓದಿ

ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ದ, ಹಿಂತೆಗೆಯುವ ಪ್ರಶ್ನೆಯಿಲ್ಲ: ರಾಮದಾಸ್

ಬೆಂಗಳೂರು: ಕೃಷಿ ಸಂಬಂಧಿ ನೂತನ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ...

ಮುಂದೆ ಓದಿ

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ‘ಪ್ರಧಾನಿ’ ಸಂವಾದ

ನವದಹೆಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ(ಡಿಸೆಂಬರ್ 25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ....

ಮುಂದೆ ಓದಿ

ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ಗೌರವ ನಮನ

ನವದೆಹಲಿ : ಗುರು ತೇಗ್ ಬಹದ್ದೂರ್ ಅವರ ಪರಮ ತ್ಯಾಗಕ್ಕಾಗಿ ದೆಹಲಿಯ ಗುರುದ್ವಾರ ರಕಾಬ್ ಗಂಜ್ ಸಾಹಿಬ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭೇಟಿ...

ಮುಂದೆ ಓದಿ

ಒಎಲ್ ಎಕ್ಸನಲ್ಲಿ ಪ್ರಧಾನಿ ವಾರಣಾಸಿ ಕಚೇರಿಯನ್ನೇ ಮಾರಾಟಕ್ಕಿಟ್ಟ ಖದೀಮರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಕಚೇರಿಯನ್ನೇ ನಾಲ್ವರು ಯುವಕರು ಒಎಲ್‌ಎಕ್ಸ್‌ನಲ್ಲಿ ಮಾರಾಟ ಕ್ಕಿಟ್ಟಿದ್ದಾರೆ!. ಈ ವಿಷಯ ಗೊತ್ತಾದ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರನ್ನು...

ಮುಂದೆ ಓದಿ

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...

ಮುಂದೆ ಓದಿ

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್: ಪ್ರಕಾಶ್ ಜಾವ್ಡೇಕರ್

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್,...

ಮುಂದೆ ಓದಿ