ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ‘ವಿಜಯ್ ದಿವಸ್ ಅಂಗವಾಗಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ದೇಶವಾಸಿಗಳಿಗೆ ‘ವಿಜಯ್ ದಿವಸ್ ಶುಭಾಶಯ ಕೋರಿದರು. ಭಾರತೀಯ ಸೇನೆಯ ಶೌರ್ಯ ಮತ್ತು ಸಾಹಸಗಳಿಗೆ ಸಚಿವರು ಗಳು ನಮನ ಗಳನ್ನು ವ್ಯಕ್ತಪಡಿಸಿದರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸುವರ್ಣ ಮಹೋತ್ಸವದ ನೆನಪಿಗಾಗಿ ಇಡೀ ವರ್ಷವನ್ನು ‘ಸ್ವರ್ಣವಿಜಯ ವರ್ಷ’ ಎಂದು ಆಚರಿಸಲಾಗುತ್ತದೆ. 1971ರ ಯುದ್ಧದಲ್ಲಿ ಹೊಸ […]
ಕಚ್: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ...
ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ...
ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸಲಿದ್ದಾರೆ. ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್....
ನವದೆಹಲಿ: ದೇಶದ ಮೊದಲ ಉಪಪ್ರಧಾನಿ, ದೇಶವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸ್ಮೃತಿದಿನವಾದ ಮಂಗಳವಾರ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಉಕ್ಕಿನ...
ಚೆನ್ನೈ: ದೇಶದಲ್ಲಿ ಹಸಿವಿನಿಂದ ಜನರು ಸಾಯುತ್ತಿರುವಾಗ 1,000 ಕೋ.ರೂ. ವೆಚ್ಚದಲ್ಲಿ ಹೊಸ ಸಂಸತ್ ಕಟ್ಟಡ ವನ್ನು ನಿರ್ಮಿಸುವ ಅಗತ್ಯವಿತ್ತೇ? ಎಂದು ತಮಿಳುನಾಡಿನ ನಟ ಹಾಗೂ ರಾಜಕಾರಣಿ ಕಮಲ್...
ಜೈಪುರ: ಟ್ರಕ್- ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಚಿತ್ತೋರ್ಗಢದ ನಿಕುಂಭ್ನಲ್ಲಿ...
ಅವಲೋಕನ ಗಣೇಶ್ ಭಟ್, ವಾರಣಾಸಿ ಭಾರತ ದೇಶವು ಸಾರ್ವಭೌಮ ರಾಷ್ಟ್ರವಾಗಿದೆ. ಭಾರತವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಪ್ರತಿ ಐದು ವರ್ಷ ಗಳಿಗೊಮ್ಮೆ ಭಾರತದ 90...
ಅವಲೋಕನ ಪ್ರಹ್ಲಾದ್ ಜೋಶಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರು ಎಲ್ಲಾ ದೇಶಕ್ಕೂ ಒಂದು ಸಂದೇಶ ನೀಡುವುದಕ್ಕಿರುತ್ತದೆ, ಒಂದು ಉದ್ದೇಶ ಈಡೇರಿಸುವುದಕ್ಕಿರುತ್ತದೆ, ಒಂದು ಗುರಿ ತಲುಪುವು ದಕ್ಕಿರುತ್ತದೆ. ಅಂತೆಯೇ,...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ವು ಗುರುವಾರ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸ್ವತಂತ್ರ ಖಾತೆ...