Friday, 22nd November 2024

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿ ಉದ್ದೇಶಿಸಿ ಪಿಎಂ ಭಾಷಣ ಇಂದು

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರುರಾಷ್ಟ್ರ ರಾಜಧಾ ನಿಯ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಮೋದಿ ಮಾತನಾಡಲಿದ್ದಾರೆ. ರ್ಯಾಲಿಯು ಎನ್‌ಸಿಸಿ ಗಣರಾಜ್ಯೋತ್ಸವ ಶಿಬಿರದ ಪರಾಕಾಷ್ಠೆಯಾಗಿದೆ ಮತ್ತು ಪ್ರತಿ ವರ್ಷ ಇದು ಜ.28 ರಂದು ನಡೆಯುತ್ತದೆ. ಸಮಾರಂಭದಲ್ಲಿ, ಪ್ರಧಾನಮಂತ್ರಿಯವರು ಗಾರ್ಡ್ ಆಫ್ ಆನರ್ ಮತ್ತು ಎನ್‌ಸಿಸಿ ಅನಿಶ್ಚಿತರಿಂದ ಮಾರ್ಚ್ ಪಾಸ್ಟ್ ಅನ್ನು ಪರಿಶೀಲಿಸುತ್ತಾರೆ. ಎನ್‌ಸಿಸಿ ಕೆಡೆಟ್‌ಗಳು ಆರ್ಮಿ ಆಕ್ಷನ್, ಸ್ಲಿಥರಿಂಗ್, ಮೈಕ್ರೋಲೈಟ್ ಫ್ಲೈಯಿಂಗ್, ಪ್ಯಾರಾಸೈಲಿಂಗ್ ಮತ್ತು […]

ಮುಂದೆ ಓದಿ

ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಮೋದಿ

ನವದೆಹಲಿ: ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಸಂಕ್ರಾಂತಿಯನ್ನು ದೇಶದ ವಿವಿಧೆಡೆ ವಿವಿಧ ರೀತಿಯಲ್ಲಿ ಆಚರಣೆ...

ಮುಂದೆ ಓದಿ

ಕೋವಿಡ್-19, ಒಮೈಕ್ರಾನ್ ಆರ್ಭಟ: ಇಂದು ಸಂಜೆ ಸಿಎಂಗಳೊಂದಿಗೆ ಪ್ರಧಾನಿ ಸಭೆ

ನವದೆಹಲಿ: ದೇಶದ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಅವರು ಕೋವಿಡ್-19 ಹಾಗೂ ಒಮೈಕ್ರಾನ್ ರೂಪಾಂತರದ ಪರಿಸ್ಥಿತಿ ಕುರಿತು ಗುರುವಾರ ಸಂಜೆ ವೀಡಿಯೊ ಕಾನ್ಫರೆ ನ್ಸಿಂಗ್ ಮೂಲಕ...

ಮುಂದೆ ಓದಿ

ಜ.12ರಂದು 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವವನ್ನು ಜನವರಿ 12ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನವಾದ ಈ ದಿನವನ್ನು...

ಮುಂದೆ ಓದಿ

ಪ್ರಧಾನಿ ಭದ್ರತಾ ಲೋಪ ವಿಚಾರಣೆಗೆ ನಿ.ನ್ಯಾಯಾಧೀಶರ ನೇತೃತ್ವದ ತನಿಖಾ ಸಮಿತಿ ರಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್...

ಮುಂದೆ ಓದಿ

ಭದ್ರತಾ ಲೋಪ: ಪ್ರಯಾಣ ದಾಖಲೆ ಭದ್ರವಾಗಿಡುವಂತೆ ಸುಪ್ರೀಂ ಆದೇಶ

ನವದೆಹಲಿ: ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ, ಪಂಜಾಬ್ ನಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದ ಎಲ್ಲಾ ಪ್ರಯಾಣ ದಾಖಲೆಗಳನ್ನು ರಕ್ಷಿಸುವಂತೆ...

ಮುಂದೆ ಓದಿ

ಮೋದಿಯವರ ಭದ್ರತೆ ಲೋಪ: ಅರ್ಜಿ ವಿಚಾರಣೆ ಇಂದು

ನವದೆಹಲಿ: ಪಂಜಾಬ್​ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಭದ್ರತೆ ವಿಚಾರದಲ್ಲಿ ಲೋಪವಾ ಗಿರುವ ಕುರಿತಂತೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಸುಪ್ರೀಂ ಕೋರ್ಟ್​​ ಕೈಗೆತ್ತಿ ಕೊಳ್ಳಲಿದೆ....

ಮುಂದೆ ಓದಿ

vibrant gujarat 2022
ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಿಕೆ

ಅಹಮದಾಬಾದ್: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜ.10 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿದ್ದ ವೈಬ್ರೆಂಟ್ ಗುಜರಾತ್ ಸಮಾವೇಶ ಮುಂದೂಡಲು ರಾಜ್ಯ ಸರ್ಕಾರ ಗುರುವಾರ ನಿರ್ಧರಿಸಿದೆ. ಹೂಡಿಕೆಗಳನ್ನು ಆಕರ್ಷಿಸಲು...

ಮುಂದೆ ಓದಿ

ಭದ್ರತಾ ಲೋಪ ತನಿಖೆಗೆ ಉನ್ನತಾಧಿಕಾರ ಸಮಿತಿ ನೇಮಕ

ಚಂಡೀಗಢ: ಪಂಜಾಬ್ ಸರ್ಕಾರವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾ ಲೋಪಗಳಾಗಿವೆಯೇ ಎಂಬ ಬಗ್ಗೆ ತನಿಖೆ ನಡೆಸಲು ಗುರುವಾರ ಉನ್ನತಾಧಿಕಾರ ಸಮಿತಿಯನ್ನು...

ಮುಂದೆ ಓದಿ

ಪಂಜಾಬ್‌ನ ಫ್ಲೈಓವರ್‌’ನಲ್ಲಿ ಸಿಲುಕಿದ ಮೋದಿ ವಾಹನ: ’ಭದ್ರತಾ ಲೋಪ’ ವೆಂದ ಗೃಹ ಸಚಿವಾಲಯ

ನವದೆಹಲಿ/ ಚಂಡೀಗಡ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಮಾರ್ಗದಲ್ಲಿ ಭದ್ರತಾ ಲೋಪ ಉಂಟಾಗಿದ್ದು, ಪಂಜಾಬ್‌ನ ಫ್ಲೈಓವರ್‌ ವೊಂದರ ಮೇಲೆ ಮೋದಿ ಅವರು 20 ನಿಮಿಷ ಸಿಲುಕಿದ ಘಟನೆ ಬುಧವಾರ...

ಮುಂದೆ ಓದಿ