ನವದೆಹಲಿ : 12 ನೇ ಬ್ರಿಕ್ಸ್ ಶೃಂಗಸಭೆ ಇಂದು ನಡೆಯಲಿದ್ದು, ಪ್ರಧಾನಿ ಮೋದಿ ಮತ್ತು ಚೀನಾದ ಅಧ್ಯಕ್ಷ ಶೀ ಜಿನ್ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ (ಬ್ರಿಕ್ಸ್) ನಾಯಕರು ಮಂಗಳವಾರ ಸಭೆ ಸೇರಿ, ಕೊವಿಡ್-19 ಬಿಕ್ಕಟ್ಟಿನ ನಡುವೆ ಆರ್ಥಿಕ ಚೇತರಿಕೆಯ ಬಗ್ಗೆ ಗಮನ ಹರಿಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ವರ್ಚುವಲ್ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯು ಬ್ರಿಕ್ಸ್ ಸಹಕಾರ ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಕೋವಿಡ್-19 […]
ಪಾಟ್ನಾ: ಬಿಹಾರ ಅಸೆಂಬ್ಲಿ ಚುನಾವಣೆ ಗೆದ್ದಿರುವ ಎನ್‌ಡಿಎ ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನ.15 ರಂದು ನಡೆಯಲಿದೆ. ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರಾ ಅಥವಾ ಹಿಂದಕ್ಕೆ...
ನವದೆಹಲಿ: ದೀಪಾವಳಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ...
ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಂದಿನಂತೆ, ಈ ವರ್ಷದ ದೀಪಾವಳಿ ಹಬ್ಬವನ್ನು ಜೈಸಲ್ಮೇರ್‌ನಲ್ಲಿ ಸೈನಿಕರೊಂದಿಗೆ ಈ ಬಾರಿ ದೀಪಾವಳಿಯನ್ನು ಆಚರಿಸಲಿದ್ದಾರೆ. ರಕ್ಷಣಾ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್...
ನವದೆಹಲಿ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಯ ಘಟನೆ ಕುರಿತು ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಚೇರಿ ಶನಿವಾರ ಭಾರತೀಯ ರಾಯಭಾರಿಯನ್ನು ಕರೆಸಿದೆ. ಪಾಕಿಸ್ತಾನ ಡೈರೆಕ್ಟರ್ ಜನರಲ್ ಇಂಟರ್ ಸರ್ವೀಸಸ್...
ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಮತ್ತು ಉದ್ಯೋಗದಾತರಿಗೆ ಎರಡು ವರ್ಷದ ಸಬ್ಸಿಡಿ ಲಭ್ಯವಾಗುವಂತೆ ಹೊಸ ನೇಮ ಕಾತಿ ಮಾಡುವ ಸಂಸ್ಥೆಗಳಿಗೆ ಸಬ್ಸಿಡಿ ನೀಡುವ ಹೊಸ ಉದ್ಯೋಗ ಸೃಷ್ಟಿ ಯೋಜನೆಯನ್ನು...
ನವದೆಹಲಿ : ಕೇಂದ್ರ ಜವಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಜುಬಿನ್ ಇರಾನಿ ಅವರು ಕರೋನ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಗುರುವಾರ ಟ್ವೀಟ್...
ನವದೆಹಲಿ: ಮುಂಬರುವ ವರ್ಷದ ಮಾರ್ಚ್ 31ರೊಳಗೆ ಎಲ್ಲ ಖಾತೆಗಳು ಆಯಾ ಗ್ರಾಹಕರ ಆಧಾರ್ ಸಂಖ್ಯೆಗಳೊಂದಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಗಳಿಗೆ ಸೂಚನೆ...
ಅಭಿವ್ಯಕ್ತಿ ಗಣೇಶ್ ಭಟ್ ವಾರಣಾಸಿ ಕಳೆದ ಎರಡು ದಶಕಗಳಲ್ಲಿ ಪ್ರಪಂಚ ಬಹಳಷ್ಟು ಬದಲಾವಣೆ ಯನ್ನು ಕಂಡಿದೆ. ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಮುಂದು ವರಿದ ಸಂವಹನ ಸೌಕರ್ಯಗಳು ಜನಜೀವನದಲ್ಲಿ...
ನವದೆಹಲಿ: ಸಕಲ ಭಾರತೀಯ ಪ್ರಜೆಗಳಿಗೆ ಇಂದಿನ ದಿನ ಮರೆಯಲಾಗದ್ದು. ಅದೇ ನಾಲ್ಕು ವರ್ಷಗಳ ಹಿಂದೆ, 2016ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು...