ನವದೆಹಲಿ: ನೌಕಾಯಾನ ಸಚಿವಾಲಯಕ್ಕೆ ‘ಬಂದರು, ನೌಕಾಯಾನ ಮತ್ತು ಒಳನಾಡು ಜಲಸಾರಿಗೆ ಸಚಿವಾಲಯ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮರುನಾಮಕರಣ ಮಾಡಿದ್ದಾರೆ. ಗುಜರಾತ್ನ ಸೂರತ್ ಹಾಗೂ ಸೌರಾಷ್ಟ್ರ ನಡುವಿನ ರೋ-ಪಾಕ್ಷ್ ದೋಣಿ ಸೇವೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿ, ನೌಕಾಯಾನ ಸಚಿವಾಲಯದ ಹೆಸರನ್ನು ‘ಬಂದರು, ನೌಕಾಯಾನ ಮತ್ತು ಒಳನಾಡು ಜಲಸಾರಿಗೆ ಸಚಿವಾಲಯ’ ಎಂದು ಬದಲಾಯಿಸಲಾಗುತ್ತಿದೆ ಎಂದು ಹೇಳಿದರು. ರೋ-ಪ್ಯಾಕ್ಷ್ ದೋಣಿ ಸೇವೆಯು ಸೂರತ್ನ ಹಜಿರಾ ಮತ್ತು ಸೌರಾಷ್ಟ್ರದ ಭಾವನಗರ ಜಿಲ್ಲೆಯ ಘೋಘಾ ಮಧ್ಯೆ […]
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರ 93ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು...
ನವದೆಹಲಿ : ಬಿಜೆಪಿ ಭೀಷ್ಮ ಹಿರಿಯ ನಾಯಕ ಎಲ್‌ಕೆ ಅಡ್ಡಾಣಿ ಭಾನುವಾರ 93ನೇ ವಸಂತಕ್ಕೆ ಕಾಲಿಟ್ಟಿದ್ದು, ಬಿಜೆಪಿಯ ಸಂಸ್ಥಾಪಕ ನಾಯಕನ ಜನ್ಮದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು...
ನವದೆಹಲಿ: ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬಿಡೆನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿ ಟ್ವೀಟ್...
ನವದೆಹಲಿ: ಸೇನಾಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕ್ಷೇಮಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ‘ಒಂದು ಶ್ರೇಣಿ, ಒಂದು ಪಿಂಚಣಿ(ಒಆರ್ ಒಪಿ)’ ಯೋಜನೆಯ ಐದನೇ ವರ್ಷಾಚರಣೆಯ ದಿನವಾದ ಇಂದು...
ನವದೆಹಲಿ: ಹಾಲಿ ಮಾಹಿತಿ ಆಯುಕ್ತ ಯಶ್‌ವರ್ಧನ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ನೇಮಕ ಮಾಡಲಾಗಿದೆ ಎಂದು ಶನಿವಾರ ಪ್ರಕಟಣೆ ತಿಳಿಸಿದೆ. ರಾಷ್ಟ್ರಪತಿ...
ಇದೀಗ ಜಗತ್ತಿನೆಲ್ಲೆಡೆ ಕೇಳಿ ಬರುತ್ತಿರುವ ಕೂಗು ಉಗ್ರವಾದ ನಿರ್ಮೂಲನೆ. ಮೊದಲಿನಿಂದಲೂ ಭಾರತ ಉಳಿದೆಲ್ಲ ದೇಶಗಳಿ ಗಿಂತಲೂ ಉಗ್ರವಾದವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಬಹಳಷ್ಟು ಪ್ರಯತ್ನ ನಡೆಸುತ್ತಿದೆ. ಮೊದಲೆಲ್ಲ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಾಲಿಯನ್ ಪ್ರಧಾನಿ ಪ್ರೊಫೆಸರ್ ಗೈಸೆಪೆ ಕಾಂಟೆ ಶುಕ್ರವಾರ ವರ್ಚುಯಲ್ ದ್ವಿಪಕ್ಷೀಯ ಶೃಂಗಸಭೆ ನಡೆಸಲು ಸಜ್ಜಾಗಿದ್ದಾರೆ. ‘ಶೃಂಗಸಭೆಯು ಉಭಯ ನಾಯಕರಿಗೆ...
ನವದೆಹಲಿ: ವಿಯೆನ್ನಾದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ, ಭೀಕರ ಭಯೋತ್ಪಾದಕ ದಾಳಿಯಿಂದ...
ನವದೆಹಲಿ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಮನವಿ...