ಚೆನ್ನೈ: ಪಿಟೀಲು ವಾದಕ ಟಿಎನ್ ಕೃಷ್ಣನ್(92 )ನಿಧನರಾಗಿದ್ದು, ಅವರ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಟಿಎನ್ ಕೃಷ್ಣನ್ ನಿಧನರಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇಂದು ತಮ್ಮ ಚೆನ್ನೈ ನಿವಾಸದಲ್ಲಿ ದೇಹತ್ಯಾಗ ಮಾಡಿದ್ದಾರೆ. ‘ಖ್ಯಾತ ಪಿಟೀಲು ವಾದಕ ಶ್ರೀ ಟಿ.ಎನ್.ಕೃಷ್ಣನ್ ಅವರ ನಿಧನವು ಸಂಗೀತ ಜಗತ್ತಿನಲ್ಲಿ ದೊಡ್ಡ ನಷ್ಟವನ್ನುಂಟು ಮಾಡಿದೆ. ಅವರು ತಮ್ಮ ವಾದನದ ಮೂಲಕವೇ ನಮ್ಮ ಸಂಸ್ಕೃತಿಯ ವ್ಯಾಪಕವಾದ ಭಾವನೆಗಳನ್ನು ಮತ್ತು ಎಳೆಗಳನ್ನು ಸುಂದರವಾಗಿ ಬಿಡಿಸಿದ್ದರು. ಅವರು ಯುವ ಸಂಗೀತಗಾರರಿಗೆ ಅತ್ಯುತ್ತಮ ಮಾರ್ಗದರ್ಶಕರಾಗಿದ್ದರು. […]
ಕೆವಾಡಿಯಾ : ’ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯ್ ಪಟೇಲ್ ಏಕತಾ ಪ್ರತಿಮೆ ಮತ್ತು ಸಬರಮತಿ ನದಿಯ ಮಧ್ಯೆ ಭಾರತದ ಮೊದಲ ಸೀಪ್ಲೇನ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿ ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ...
ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ...
ಅಹಮದಾಬಾದ್: ಎರಡು ದಿನಗಳ ಗುಜರಾತ್ ಪ್ರವಾಸಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್ ಗೆ ಆಗಮಿಸಿದ್ದಾರೆ. ಮೋದಿಯವರನ್ನು ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ...
ದೇಶದ ಮೊಟ್ಟಮೊದಲ ಸಮುದ್ರ ವಿಮಾನ ಸೇವೆಗೆ ಚಾಲನೆ ಸರ್ದಾರ್ ಪಟೇಲ್ ಜಿಯೋಲಾಜಿಕಲ್ ಪಾರ್ಕ್ ಉದ್ಘಾಟನೆ ಅಹಮದಾಬಾದ್: ಶುಕ್ರವಾರ ಮತ್ತು ಶನಿವಾರ ಪ್ರಧಾನಿ ಮೋದಿ ಗುಜರಾತ್ ಪ್ರವಾಸ ಕೈಗೊಂಡರು....
ನವದೆಹಲಿ : ಪ್ರವಾದಿ ಮಹಮ್ಮದ್ ಅವರ ಜನ್ಮದಿನ ಹಿನ್ನೆಲೆ ದೇಶಾದ್ಯಂತ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ...
ಅಹಮದಾಬಾದ್ : ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್(92) ನಿಧನರಾದರು. ಹಿರಿಯ ಬಿಜೆಪಿ ಮುಖಂಡ ಎರಡು ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಕೇಶುಭಾಯ್ ಅವರು ಗುರುವಾರ ಅಹಮದಾಬಾದ್ನ ಆಸ್ಪತ್ರೆಗೆ...
ನವದೆಹಲಿ : ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ...
ನವದೆಹಲಿ: ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಸೋಮವಾರದಿಂದ ನವದೆಹಲಿಯಲ್ಲಿ ಆರಂಭವಾಗಲಿದೆ. ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ...