ನವದೆಹಲಿ: ಇತರರಿಗೆ ಜಗತ್ತಿನಲ್ಲಿ ಸ್ಫೂರ್ತಿಯಾಗಲು ಕಾತರರಾಗಿರುವ ಅನೇಕ ಜನ ಭಾರತದಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ‘ಮನದ ಮಾತು (ಮನ್ ಕಿ ಬಾತ್)’ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್‌ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕಾ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ ಎಂದು ಹೇಳಿದರು. ದೇಶವಾಸಿಗಳಿಗೆ ವಿಜಯ ದಶಮಿ ಹಬ್ಬದ ಶುಭಾಶಯಗಳು. ಹಬ್ಬವು ಅಸತ್ಯದ ವಿರುದ್ಧ ಸತ್ಯ, ಕೆಡುಕಿನ ವಿರುದ್ಧ ಒಳಿತು ಜಯ ಸಾಧಿಸುವಂತೆ ಮಾಡಲಿ. ಪ್ರತಿಯೊಬ್ಬರ […]
ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ಬಂಧದ ನಡುವೆಯೂ ದೇಶಾದ್ಯಂತ ದಸರಾವನ್ನು ಸಡಗರ, ಸಂಭ್ರಮ ದಿಂದ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದ ಜನತೆಗೆ ಶುಭ...
ಸುಕ್ನಾ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾನುವಾರ ಡಾರ್ಜಿಲಿಂಗ್ ಜಿಲ್ಲೆಯ ಸುಕ್ನಾದಲ್ಲಿರುವ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ವಿಜಯದಶಮಿ ಅಂಗವಾಗಿ ಶಸ್ತ್ರ...
ಅವಲೋಕನ ಡಾ.ಆರ್.ಜಿ.ಹೆಗಡೆ ಕಳೆದ ಇಪ್ಪತ್ತು ವರ್ಷಗಳಷ್ಟು ದೀರ್ಘಕಾಲವನ್ನು ಮೊದಲು ಮುಖ್ಯಮಂತ್ರಿಯಾಗಿ ನಂತರ ಪ್ರಧಾನಿಯಾಗಿ ನಿರಂತರವಾಗಿ ಉನ್ನತ ರಾಜಕೀಯ ಹುದ್ದೆಗಳನ್ನು ನಿರ್ವಹಿಸುತ್ತ ಕಳೆದವರು ನರೇಂದ್ರ ಮೋದಿ. ದೇಶದ ರಾಜಕೀಯದಲ್ಲಿ...
ಸಸಾರಾಂ(ಬಿಹಾರ): ಬಿಹಾರದ ಸಸಾರಾಂನಲ್ಲಿ ಪ್ರಥಮ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣೆಗೆ ಮುನ್ನವೇ ಎನ್‍ಡಿಎ ಜಯಭೇರಿಯ ಸ್ಪಷ್ಟ ಮುನ್ಸೂಚನೆಗಳು ಗೋಚರಿಸುತ್ತಿವೆ. ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ಮತ್ತೆ...
ನವದೆಹಲಿ: ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಕಿಸಾನ್...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಕಣ ರಂಗೇರಿದೆ. ಇಂದಿನಿಂದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಕಣ ರಂಗು ಪಡೆದುಕೊಳ್ಳಲಿದೆ. ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಮರು ದಿನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ಅಖಾಡಕ್ಕೆ ಇಳಿಯಲಿದ್ದಾರೆ. ಬಿಹಾರದಲ್ಲಿ ಶುಕ್ರವಾರ...
ಕೋಲ್ಕತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಗುರುವಾರ ದುರ್ಗಾ ಪೂಜಾ ಪೆಂಡಾಲ್‌ನ್ನು ಉದ್ಘಾಟಿಸುವ ಮೂಲಕ ಬಂಗಾಳದಲ್ಲಿ ದುರ್ಗಾ ಪೂಜಾ ಸಂಭ್ರಮದಲ್ಲಿ ಭಾಗಿಯಾದರು. ಕೋಲ್ಕತಾದ ಪೂರ್ವ...
ನವದೆಹಲಿ: ಭಯೋತ್ಪಾದನೆ, ಸೈಬರ್ ಅಪರಾಧ ಮತ್ತು ಗಡಿ ಭದ್ರತೆಗಳ ಹೊಸ ಸವಾಲುಗಳಿಗಾಗಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳನ್ನು ಸಮಗ್ರವಾಗಿ ಆಧುನೀಕರಣಗೊಳಿಸುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ...