Saturday, 23rd November 2024

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಪಾಸ್ವಾನ್ ಅಂತ್ಯಕ್ರಿಯೆ

ಪಾಟ್ನಾ: ಇತ್ತೀಚೆಗೆ ನಿಧನರಾದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ(ಎಲ್‍ಜೆಪಿ) ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ (74) ಅವರ ಅಂತ್ಯಕ್ರಿಯೆ ಶನಿವಾರ ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪಾಟ್ನಾದ ದಿಘಾ ಘಾಟ್‍ನಲ್ಲಿ ನಡೆದ ಅಂತ್ಯಕ್ರಿಯೆ ವೇಳೆ ಎಲ್‍ಜೆಪಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು, ದಲಿತ ಮುಖಂಡರು ಹಾಗೂ ಆಸಂಖ್ಯಾತ ಅನುಯಾಯಿಗಳ ಆಶ್ರುತರ್ಪಣ ದೊಂದಿಗೆ ಅಗಲಿದ ನಾಯಕನಿಗೆ ವಿದಾಯ ವಂದನೆ ಸಲ್ಲಿಸಿದರು. ಪಾಸ್ವಾನ್ ಅವರ ಪುತ್ರ ಮತ್ತು […]

ಮುಂದೆ ಓದಿ

ನಾಳೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಕ್ರಿಯೆ

ನವದೆಹಲಿ: ದೆಹಲಿಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ. ಶುಕ್ರವಾರ ಪಾರ್ಥೀವ ಶರೀರವನ್ನು ದೆಹಲಿಯ ನಿವಾಸಕ್ಕೆ ತರಲಾಗಿದ್ದು, ನಂತರ...

ಮುಂದೆ ಓದಿ

ಪಿಯೂಷ್ ಗೊಯಲ್’ಗೆ ಕೇಂದ್ರ ಆಹಾರ ಖಾತೆಯ ಹೊಣೆ

ನವದೆಹಲಿ: ರಾಮ್ ವಿಲಾಸ್ ಪಾಸ್ವಾನ್ ನಿಧನದ ಬಳಿಕ ರೈಲ್ವೆ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೊಯಲ್ ಅವರಿಗೆ ಹೆಚ್ಚುವರಿಯಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ...

ಮುಂದೆ ಓದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮೃತದೇಹ ವನ್ನು ಏಮ್ಸ್ ಆಸ್ಪತ್ರೆ ಯಿಂದ ಅವರ ನಿವಾಸಕ್ಕೆ ಕರೆತಂದು ಗಣ್ಯರ ದರ್ಶನಕ್ಕೆ...

ಮುಂದೆ ಓದಿ

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ದೆಹಲಿ: ಅಕ್ಟೋಬರ್ 10 ರಿಂದ ರೈಲು ಪ್ರಯಾಣದಲ್ಲಿ ಕೆಲವು ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಣೆ ಮಾಡಿದೆ. ಈ ಪ್ರಕಾರ ರೈಲು ನಿಲ್ದಾಣದಿಂದ ಹೊರಡುವ ಮುನ್ನ ಐದು ನಿಮಿಷದ...

ಮುಂದೆ ಓದಿ

ಕೇಂದ್ರ ಸಚಿವ ಪಾಸ್ವಾನ್ ನಿಧನಕ್ಕೆ ಗಣ್ಯರ ಕಂಬನಿ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿ ದ್ದಾರೆ. ಪಾಸ್ವಾನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಪತಿ ರಾಮನಾಥ...

ಮುಂದೆ ಓದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ನಿಧನ ರಾಗಿದ್ದಾರೆ. ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್...

ಮುಂದೆ ಓದಿ

ಅಟಲ್ ಟನಲ್‌ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಶಾಸಕನಿಗೆ ಕೊರೊನಾ ದೃಢ

ಶಿಮ್ಲಾ: ‘ಅಟಲ್ ಟನಲ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ರೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹಿಮಾಚಲ ಪ್ರದೇಶದ ರೋಹ್ಟಂಗ್​ನಲ್ಲಿ ಅ.3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ...

ಮುಂದೆ ಓದಿ

ಇಪ್ಪತ್ತು ವರ್ಷ, ನೂರಾರು ಹರ್ಷ

ತಮಗೆ ತಾವೇ ಸವಾಲು ಹಾಕಿಕೊಂಡು ಅವಿರತ ಶ್ರಮಪಡುವುದು ಮೋದಿ ಗುಣ  ಜೆ.ಪಿ.ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಕ್ಟೋಬರ್ 7, 2001. ಭಾರತದ ಇತಿಹಾಸದಲ್ಲಿ ಹೊಸದೊಂದು ನಾಯಕತ್ವ ಉದಯಿಸಿದ...

ಮುಂದೆ ಓದಿ

88ನೇ ವಾಯುಸೇನಾ ದಿನಾಚರಣೆ: ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಾಯುಪಡೆಯ ಧೀರ ಯೋಧರಿಗೆ 88ನೇ ವಾಯುಸೇನಾ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್...

ಮುಂದೆ ಓದಿ