ನವದೆಹಲಿ: ಭಾರತೀಯ ವಾಯು ಪಡೆಯನ್ನು 1932, ಅ. 8ರಂದು ಸ್ಥಾಪಿಸಲಾಯಿತು. ಅಂದಿ ನಿಂದ ಪ್ರತೀ ವರ್ಷ ಅಕ್ಟೋಬರ್ 8ರಂದು ಹಲವು ಯುದ್ಧಗಳಲ್ಲಿ ಭಾರತೀಯ ವಾಯುಸೇನೆ ಸಲ್ಲಿಸಿದ ಅನುಪಮ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಭಾರತೀಯ ವಾಯುಪಡೆ ದಿನ ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವದಲ್ಲಿ ಅತೀ ದೊಡ್ಡ ವಾಯು ಪಡೆಯನ್ನು ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಅಮೆರಿಕ, ರಷ್ಯಾ ಮತ್ತು ಚೀನದ ಅನಂತರದ ಸ್ಥಾನದಲ್ಲಿ ಭಾರತ ಇದೆ. ಮಾತ್ರವಲ್ಲದೇ ಜಗತ್ತಿನ ಶಕ್ತಿಶಾಲಿ ವಾಯು ಸೇನೆಗಳಲ್ಲಿ ಭಾರತೀಯ ವಾಯುಪಡೆಯೂ ಒಂದಾ […]
ನವದೆಹಲಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟಕದ ಸಂಸದರಾಗಿರುವ ಪ್ರಹ್ಲಾದ್ ಜೋಶಿ ಸ್ವತಃ ಈ ವಿಷಯ ತಿಳಿಸಿದ್ದು, ಮುನ್ನೆಚ್ಚರಿಕಾ ಕ್ರಮ...
ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್...
ನವದೆಹಲಿ: ನಾಗರಿಕ ವಿಮಾನಯಾನ ಭದ್ರತಾ ವಿಭಾಗದ (ಬಿಸಿಎಎಸ್) ಮಹಾನಿರ್ದೇಶಕ ರನ್ನಾಗಿ ಐಪಿಎಸ್ ಅಧಿಕಾರಿ ಎಂ.ಎ.ಗಣಪತಿ ಅವರನ್ನು ನೇಮಕ ಮಾಡಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯ ಕಳುಹಿಸಿರುವ ಗಣಪತಿ ಅವರ...
ನವದೆಹಲಿ : ದೇಶದಲ್ಲಿ ಅತೀ ವೇಗವಾಗಿ ಹರಡುತ್ತಿರುವ ವೈರಸ್ ಕೋವಿಡ್-19ರ ನಿರ್ವಹಣೆ ಗಾಗಿ ಆಯುರ್ವೇದ ಮತ್ತು ಯೋಗ ಆಧಾರಿತ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ನಿರ್ವಹಣಾ...
ಮನಾಲಿ: ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಅಟಲ್ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆ ಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತಗಳೆಲ್ಲವೂ ನಿರ್ಲಕ್ಷ್ಯ ಮತ್ತು ವೇಗದ ಪ್ರಯಾಣದಿಂದಲೇ...
ನವದೆಹಲಿ: ಕಳೆದ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ ಟಿ ಸಮಿತಿ ಸಭೆಯಲ್ಲಿ ರಾಜ್ಯಗಳಿಗೆ ಆದಾಯ ನಷ್ಟ ಪರಿಹಾರ ವಿಚಾರದಲ್ಲಿ ಯಾವುದೇ...
ಅಟಲ್ ಟನಲ್ ಉದ್ಘಾಟನೆಗೂ ಒಂದು ದಿನ ಮುಂಚೆ ಹಂಗಾಮ-2 ಚಿತ್ರದ ಶೂಟಿಂಗ್ ಗಾಗಿ ಅಲ್ಲಿಗೆ ಹೋಗಿದ್ದ ಸ್ಯಾಂಡಲ್‌ವುಡ್ ನಟಿ ಪ್ರಣಿತಾ ಸುಭಾಷ್. ಈ ಸುರಂಗಮಾರ್ಗದಲ್ಲಿ ಪ್ರಯಾಣಿಸಿದ ಮೊದಲ...
ನವದೆಹಲಿ: ಮುಂಬರುವ ನವೆಂಬರ್ 17ರಂದು ಐದು ರಾಷ್ಟ್ರಗಳ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸ ಲಾಗುವುದು ಎಂದು ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷ ರಾಷ್ಟ್ರ ರಷ್ಯಾ ಘೋಷಿಸಿದೆ. ಬ್ರಿಕ್ಸ್...
ನವದೆಹಲಿ: ದೇಶದಲ್ಲಿ ಈ ವರ್ಷ ಇದುವರೆಗೆ ಸಂಗ್ರಹಿಸಿರುವ ಸೆಸ್ ನಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿ ಸೆಸ್ ಸೋಮವಾರ ರಾತ್ರಿಯಲ್ಲಿ ಎಲ್ಲಾ ರಾಜ್ಯಗಳಿಗೆ ವಿತರಿಸಲಾಗುವುದು ಎಂದು...