ನವದೆಹಲಿ: ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ತಿಳಿಸಿದರು. ಆನ್‌ಲೈನ್ ಕಾರ್ಯಕ್ರಮ ‘ವೈಲ್ಡ್‌ಲೈಫ್ ವೀಕ್ 2020’ರಲ್ಲಿ ಮಾತನಾಡಿ, ‘ಈ ಯೋಜನೆಗೆ ಪ್ರತ್ಯೇಕ ಅನುದಾನ ಮೀಸಲಿರಿಸಲಾಗುವುದು ಹಾಗೂ ಮುಂದಿನ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗುವುದು’ ಎಂದರು. ‘ದೇಶದಲ್ಲಿ 160 ಮೃಗಾಲಯಗಳಿವೆ. ಮಕ್ಕಳು ಇವುಗಳಿಗೆ ಭೇಟಿ ನೀಡಲು ಉತ್ಸುಕರಾಗಿರುತ್ತಾರೆ. ಇವರ ಅನುಭವವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಯೋಜನೆ ರೂಪಿಸುವಾಗ […]
ನವದೆಹಲಿ: ಕೇಂದ್ರ ಸಚಿವ, ಲೋಕಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್ ಪಾಸ್ವಾನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಎದೆ ನೋವಿನ ಕಾರಣ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು....
ಪ್ರತಿಕ್ರಿಯೆ ಪ್ರಹ್ಲಾದ ಜೋಶಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಸೆಪ್ಟೆೆಂಬರ್ 20ರಂದು ‘ಹಿಂದುಸ್ತಾನ್ ಟೈಮ್ಸ್’ ಪತ್ರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದ ಕಪಿಲ್ ಸಿಬಲ್ ಅವರು ಲೇಖನ ವೊಂದನ್ನು...
ನವದೆಹಲಿ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಗೆ ಸಂಪರ್ಕ ಕಲ್ಪಿಸುವ ಮನಾಲಿಗೆ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಉದ್ಘಾಟನಾ...
ಶಿಮ್ಲಾ: ವಿಶ್ವದಲ್ಲೇ ಅತಿ ಉದ್ದವಾದ ಮತ್ತು ಕುದುರೆ ಲಾಳದ ಆಕಾರದ ಅಟಲ್ ಸುರಂಗ ಮಾರ್ಗ ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. ಹಿಮಾಲಚ ಪ್ರದೇಶದ ರೋಹ್ಟಾಂಗ್ನಲ್ಲಿ...
ಶಿಮ್ಲಾ: ಕುದುರೆ ಲಾಳದ ಆಕಾರದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಾರ್ಪಣೆ ಗೊಳಿಸಲಿದ್ದಾರೆ. ಹಿಮಾಲಚ ಪ್ರದೇಶದ ರೋಹ್ಟಾಂಗ್ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್...
ಶಿಮ್ಲಾ : ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ಅಟಲ್ ಸುರಂಗ ಮಾರ್ಗವನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಧಾಟಿಸಲಿದ್ದಾರೆ. ಈ...
ಶಿಮ್ಲಾ : ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ಅಟಲ್ ಸುರಂಗ ಮಾರ್ಗ ವನ್ನು ಅ.3ರಂದು ಪ್ರಧಾನಿ ನರೇಂದ್ರ ಮೋದಿ ಉದ್ಧಾಟಿಸ ಲಿದ್ದಾರೆ....
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರು ವುದು ದೃಢಪಟ್ಟಿದೆ. ಖುದ್ದಾಗಿ ಟ್ರಂಪ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ...
ನವದೆಹಲಿ: ಪೋರ್ಚುಗಲ್ ರಾಯಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕೆ.ನಂದಿನಿ ಸಿಂಗ್ಲಾ ಅವರು ಮಾರಿಷಸ್’ನ ಭಾರತೀಯ ಹೈಕಮಿಷನರ್ ಆಗಿ ನೇಮಕಗೊಂಡಿರುತ್ತಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯದ ಪ್ರಕಟಣೆ...