Friday, 22nd November 2024

ಟೋಕಿಯೋ ಒಲಂಪಿಕ್ಸ್ ಸಿದ್ದತೆಗೆ ಭೇಷ್‌, ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ತಮ್ಮ 78ನೇ ಮನ್ ಕೀ ಬಾತ್ ಆವೃತ್ತಿಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಟೋಕಿಯೋ ಒಲಂಪಿಕ್ಸ್ ತಯಾರಿ ಹಾಗೂ ಎಲ್ಲಾ ಕ್ರೀಡಾಪಟುಗಳಿಗೂ ಶುಭಾಶಯ ಕೋರಿದ್ದಾರೆ. ಕ್ರೀಡಾ ಸ್ಪೂರ್ತಿಯಿಂದ ಉತ್ತಮ ಆಟಗಾರನಾಗಬಹುದು. ಹಳ್ಳಿಗಳಿಂದ ಅನೇಕ ಆಟಗಾರರು ಒಲಂಪಿಕ್’ಗೆ ಬರುತ್ತಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪ್ರವೀಣ್ ಜಾಧವ್ ಅತ್ಯುತ್ತಮ ಬಿಲ್ಲುಗಾರ. ಅವರ ಪೋಷಕರು ಕಾರ್ಮಿಕರಾರಿ ಕೆಲಸ ಮಾಡುತ್ತಾರೆ. ಈಗ ಜಾಧವ್ ಟೋಕಿಯೋದಲ್ಲಿ ತಮ್ಮ ಮೊದಲ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದ್ದಾರೆ. ಟೋಕಿಯೋಗೆ ಹೋಗುವ ಪ್ರತಿಯೊಬ್ಬ ಆಟಗಾರನೂ ಕೂಡ ಸ್ವಂತ […]

ಮುಂದೆ ಓದಿ

ಮೋದಿ: ನಾಯಕತ್ವಕ್ಕೊಂದು ಹೊಸ ಚರ್ಯೆ

ದಾಸ್ ಕ್ಯಾಪಿಟಲ್‌ ಟಿ.ದೇವಿದಾಸ್, ಬರಹಗಾರ, ಶಿಕ್ಷಕ ಮೋದಿಯವರ ವೈಯಕ್ತಿಕ ಬದುಕು ಎಷ್ಟು ಆದರ್ಶವೋ, ಅದಕ್ಕೂ ಮಿಗಿಲಾಗಿ ಅವರಲ್ಲಿರುವ ನಾಯಕತ್ವದ ಶಕ್ತಿ ಮತ್ತು ನಾಯಕಾದರ್ಶ ಬಹುಮುಖ್ಯವಾದುದು. ನಾಯಕತ್ವಕ್ಕೊಂದು ಹೊಸ...

ಮುಂದೆ ಓದಿ

ಗಡ್ಡ ಬೋಳಿಸಿಕೊಳ್ಳುವಂತೆ 100 ರೂ.ಗಳ ಮನಿ ಆರ್ಡರ್ ಬಂತು !

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ 100 ರೂ.ಗಳ ಮನಿ ಆರ್ಡರ್ ಕಳುಹಿಸಿ ಕೊಟ್ಟಿರುವ ಮಹಾರಾಷ್ಟ್ರದ ಬಾರಾಮತಿಯ ಚಹಾ ಮಾರಾಟಗಾರರೊಬ್ಬರು ಉದ್ದನೆಯ ಗಡ್ಡವನ್ನು ಬೋಳಿಸಿಕೊಳ್ಳಿ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂಬುದು...

ಮುಂದೆ ಓದಿ

ಜೂ.21ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಉಚಿತ ಲಸಿಕೆ: ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, ಜೂ.21 ರಿಂದ ಕೇಂದ್ರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ನೀಡಲಿದೆ...

ಮುಂದೆ ಓದಿ

ಸೋಂಕಿನ ಗಣನೀಯ ಇಳಿಕೆ: ಕುತೂಹಲ ಕೆರಳಿಸಿದ ಇಂದಿನ ಪ್ರಧಾನಿ ಸುದ್ದಿಗೋಷ್ಠಿ

ನವದೆಹಲಿ : ದೇಶಾದ್ಯಂತ ಕೋವಿಡ್ ಸೋಂಕಿನ ಗಣನೀಯ ಇಳಿಕೆಯಾಗುತ್ತಿರುವ ಈ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿಯವರು, ಸೋಮವಾರ  5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿಯವರ ಸುದ್ದಿಗೋಷ್ಠಿ...

ಮುಂದೆ ಓದಿ

2025ರವರೆಗೆ ಪೆಟ್ರೋಲ್‌’ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣದ ಗುರಿ: ಪ್ರಧಾನಿ ಮೋದಿ

ನವದೆಹಲಿ: ಮಾಲಿನ್ಯ ಮತ್ತು ಆಮದು ಅವಲಂಬನೆ ಕಡಿಮೆ ಮಾಡಲು ಪೆಟ್ರೋಲ್‌ನೊಂದಿಗೆ ಶೇ 20 ರಷ್ಟು ಎಥೆನಾಲ್ ಮಿಶ್ರಣವನ್ನು ಸಾಧಿಸುವ ಗುರಿಯನ್ನು 2025 ಕ್ಕೆ ಹೆಚ್ಚಿಸಲಾಗಿದೆ ಎಂದು ಪ್ರಧಾನಿ...

ಮುಂದೆ ಓದಿ

ಎನ್’ಎಚ್’ಆರ್‌’ಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನ್ಯಾ.ಮಿಶ್ರಾ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅರುಣ್‌ ಕುಮಾರ್ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ...

ಮುಂದೆ ಓದಿ

ಸಿಬಿಎಸ್‌ಇ, ಸಿಐಎಸ್ಸಿಇ 12 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ನಂತರ, ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಸಹ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ....

ಮುಂದೆ ಓದಿ

ಸಿಬಿಎಸ್‌ಇ 12ನೇ ಬೋರ್ಡ್ ಪರೀಕ್ಷೆ ಭವಿಷ್ಯ ಇಂದು ನಿರ್ಧಾರ ?

ನವದೆಹಲಿ: ಸಿಬಿಎಸ್‌ಇ 12ನೇ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ. ಎಲ್ಲಾ ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಭೆಯಲ್ಲಿ ವ್ಯಾಪಕ...

ಮುಂದೆ ಓದಿ

‘ಮನ್ ಕೀ ಬಾತ್’ನಿಂದ ಕರೋನಾ ವಿರುದ್ದ ಹೋರಾಟ ಅಸಾಧ್ಯ : ರಾಹುಲ್ ವಾಗ್ದಾಳಿ

ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ...

ಮುಂದೆ ಓದಿ