ನವದೆಹಲಿ: ಸುಮಾರು 700 ಆಮ್ಲಜನಕ ಟ್ಯಾಂಕರ್‌ಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ದೇಶಕ್ಕೆ ಕಳುಹಿಸುವುದಾಗಿ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಸಹಾಯ ಹಸ್ತ ಚಾಚಿರುವ ದೇಶಗಳ ಪಟ್ಟಿಗೆ ಐರ್ಲೆಂಡ್ ಮಂಗಳವಾರ ಸೇರ್ಪಡೆಗೊಂಡಿದೆ. ಬುಧವಾರ ಆಮ್ಲಜನಕ ಸಾಂದ್ರಕಗಳು ಭಾರತವನ್ನು ತಲುಪುವ ನಿರೀಕ್ಷೆಯಿದೆ ಎಂದು ಐರಿಶ್ ರಾಯಭಾರ ಕಚೇರಿ ತಿಳಿಸಿದೆ. ಆರೋಗ್ಯ ಕಾರ್ಯಕರ್ತರಿಗೆ ಸಹಾಯ ಮಾಡಲು ಐರ್ಲೆಂಡ್ 700 ಆಮ್ಲಜನಕ ಟ್ಯಾಂಕರ್‌ಗಳನ್ನು ಭಾರತಕ್ಕೆ ಕಳುಹಿಸುತ್ತಿದೆ. ಸಾಂಕ್ರಾ ಮಿಕ ರೋಗವನ್ನು ಎದುರಿಸಲು ಭಾರತಕ್ಕೆ ಹೆಚ್ಚಿನ ನೆರವನ್ನು ನೀಡಲು ಬಯಸುತ್ತದೆ ಎಂದು ಐರಿಶ್ […]
ನವದೆಹಲಿ: ನಮ್ಮ ಧೈರ್ಯವನ್ನು ಉಡುಗುವಂತೆ ಮಾಡುತ್ತಿರುವ ಕರೋನಾ ಎರಡನೇ ಅಲೆ ಅಬ್ಬರಕ್ಕೆ ಭಯಪಡುವ ಅಗತ್ಯ ವಿಲ್ಲ. ಒಂದನೇ ಅಲೆಯನ್ನು ನಿಭಾಯಿಸಿದ್ದೇವೆ. ಹೀಗಾಗಿ ನಮ್ಮಲ್ಲಿ ಆತ್ಮಸ್ಥೈರ್ಯವಿದೆ. ಲಸಿಕೆ ನೀಡಿಕೆಯ ವೇಗ ಕೂಡ...
ನವದೆಹಲಿ: ದೇಶಾದ್ಯಂತ ಕೋವಿಡ್-19 ಹರಡುವಿಕೆ ಹೆಚ್ಚಳದ ಪರಿಣಾಮ ಆಕ್ಸಿಜನ್ ಲಭ್ಯತೆ ಸೇರಿದಂತೆ ರೋಗಿಗಳ ಜೀವ ರಕ್ಷಕ ಉಪಕರಣ, ಔಷಧಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಇವುಗಳ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಏ.24...
ರಾಂಚಿ : ದೇಶದ ನಾನಾ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಲಾಕ್ ಡೌನ್ ಗಳನ್ನು ಘೋಷಣೆ ಮಾಡಲಾಗಿದೆ. ಇನ್ನು ಲಾಕ್ ಡೌನ್ ಮಾಡಿದ ವೇಳೆ ಜನರು ಆಸ್ಪತ್ರೆಗಳಿಗೆ...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ...
ನವದೆಹಲಿ: ಕೋವಿಡ್ ಎರಡನೇ ಅಲೆಯಿಂದಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಏರ್ಪಟ್ಟಿದ್ದರೆ, ಮತ್ತೊಂದು ಕಡೆ ಕರ್ಫ್ಯೂ, ಲಾಕ್ಡೌನ್ನಿಂದಾಗಿ ಬಡ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ...
ನವದೆಹಲಿ : ಗಣನೀಯವಾಗಿ ಹೆಚ್ಚುತ್ತಿರುವ ಕೋವಿಡ್ ರೂಪಾಂತರಿ ಅಲೆಯ ಬಗ್ಗೆ ಸುಪ್ರೀಂ ಕೋರ್ಟ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಸುಪ್ರೀಂ ಕೋರ್ಟಿನ...
ನವದೆಹಲಿ: ಶಬ್ದಬ್ರಹ್ಮ ಖ್ಯಾತಿಯ ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರೊಫೆಸರ್ ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ...
ನವದೆಹಲಿ : ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಕರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ...
ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...