Friday, 22nd November 2024

ಚಿತ್ರಮಂದಿರಗಳಲ್ಲಿ 50- 50 ಸೂತ್ರದಿಂದ ಚಿತ್ರರಂಗಕ್ಕೆ ಭಾರೀ ಪೆಟ್ಟು: ಕೆಎಫ್‌ಸಿಸಿ

ಬೆಂಗಳೂರು: ಕೋವಿಡ್ ಲಾಕ್‍ಡೌನ್‍ನಿಂದಾಗಿ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಹೊರಟಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ 50: 50 ಸೂತ್ರ ಅಳವಡಿಸಲು ಸರ್ಕಾರ ತೀರ್ಮಾನಿಸಿ ರುವ ಕ್ರಮ ಸರಿಯಲ್ಲ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಸಲ್ಲಿಸಲು ಶನಿವಾರ ನಡೆದ ಸಭೆಯಲ್ಲಿ ಮಂಡಳಿ ಸದಸ್ಯರು ತೀರ್ಮಾನ ಕೈಗೊಂಡಿದ್ದಾರೆ. […]

ಮುಂದೆ ಓದಿ

’ಪೊಗರು’ ವಿವಾದ: ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ- ಸಂಸದೆ ಶೋಭಾ ಕಿಡಿ

ಬೆಂಗಳೂರು: ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನಕಾರಿ ದೃಶ್ಯಗಳ ಆರೋಪದ...

ಮುಂದೆ ಓದಿ

ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ: ಪೊಗರು ಚಿತ್ರ ನಿರ್ದೇಶಕರಿಂದ ವಿವಾದಕ್ಕೆ ತೆರೆ

ಬೆಂಗಳೂರು: ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದಕಿಶೋರ್, ಯಾವುದೇ ಸಮು ದಾಯಕ್ಕೆ ನೋವುಂಟು ಮಾಡುವ ಉದ್ದೇಶವಿಲ್ಲ. ಬ್ರಾಹ್ಮಣರಿಗೆ ಅವಮಾನ ಮಾಡಬೇಕು ಎಂಬ ಉದ್ದೇಶವೂ...

ಮುಂದೆ ಓದಿ

ಪೊಗರು ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಆಹ್ವಾನ

ಪೊಗರು ಚಿತ್ರದ ನಾಯಕ ನಟ ಧ್ರುವಸರ್ಜಾ ನಿರ್ದೇಶಕ ನಂದ ಕಿಶೋರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಶಾಸಕ ಬೈರತಿ ಸುರೇಶ್...

ಮುಂದೆ ಓದಿ

ಪೊಗರು ಖುಶಿ ತಂದಿದೆ – ರಶ್ಮಿಕಾ ಮಂದಣ್ಣ

ಬಹು ದಿನಗಳಿಂದ ಕಾಯುತ್ತಿದ್ದ ‘ಪೊಗರು’ ಚಿತ್ರ ತೆರೆಗೆ ಬರುತ್ತಿದೆ. ಕೋವಿಡ್ ಬಳಿಕ ತೆರೆ ಕಾಣುತ್ತಿರುವ ಹೈಬಜೆಟ್ ಚಿತ್ರ  ಇದಾಗಿದ್ದು, ಪ್ರೇಕ್ಷಕರು ಚಿತ್ರವನ್ನು ಹೇಗೆ ಸ್ವಾಗತಿಸುತ್ತಾರೆ ಎಂಬ ಕಾತರ...

ಮುಂದೆ ಓದಿ