Thursday, 12th December 2024

ಪೋಖ್ರಾನ್‌ನಲ್ಲಿ ಮೊದಲ ಪರಮಾಣು ಪರೀಕ್ಷೆಗೆ 50ನೇ ವಾರ್ಷಿಕೋತ್ಸವ ಸಂಭ್ರಮ

ಪೋಖ್ರಾನ್‌: ಇಂದಿಗೆ 50 ವರ್ಷಗಳ ಹಿಂದೆ ಭಾರತದ ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ, ಅಣು ಪರೀಕ್ಷೆ. ಪೋಖ್ರಾನ್‌ ನಲ್ಲಿ ಪರಮಾಣು ಪರೀಕ್ಷೆ ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು. ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು. ಈ ಪರೀಕ್ಷೆಗೆ […]

ಮುಂದೆ ಓದಿ