Tuesday, 7th January 2025

police harassment

Police Harassment: ಠಾಣೆಗೆ ಬಂದ ಮಹಿಳೆ ಮೇಲೆ ಡಿವೈಎಸ್‌ಪಿ ಲೈಂಗಿಕ ವಿಕೃತಿ, ವಿಡಿಯೋ ವೈರಲ್‌

ತುಮಕೂರು: ಜಮೀನು ತಗಾದೆ ವಿಚಾರದಲ್ಲಿ ದೂರು ನೀಡಲು ಬಂದ ಮಹಿಳೆಯನ್ನು ತನ್ನ ಕಾಮಪಿಪಾಸೆ ತೀರಿಸಿಕೊಳ್ಳಲು ಪೊಲೀಸ್‌ ಅಧಿಕಾರಿ (Police Harassment) ಬಲವಂತಪಡಿಸಿದ ಘಟನೆ ಮಧುಗಿರಿಯಲ್ಲಿ ನಡೆದಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parameshwara) ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumkur News) ನಡೆದಿರುವ ಈ ಘಟನೆಯಿಂದಾಗಿ ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ. ಜಮೀನು ತಗಾದೆ ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಠಾಣೆಗೆ ಬಂದ ಮಹಿಳೆಯನ್ನು ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಶೌಚಾಲಯದ ಬಳಿ ಕರೆದುಕೊಂಡುಹೋಗಿ […]

ಮುಂದೆ ಓದಿ