Sunday, 8th September 2024

ಪೊಲೀಸ್ ಧ್ವಜ ದಿನಾಚರಣೆಯಂದು ಪದಕ ಪ್ರದಾನ ಮಾಡುವುದಕ್ಕೆ ಬ್ರೇಕ್ !

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಪೊಲೀಸ್ ಪದಕವನ್ನು ಘೋಷಣೆ ಮಾಡಲಾಗಿತ್ತು. ಈ ಪ್ರಶಸ್ತಿಗಳನ್ನು ಪೊಲೀಸ್ ಧ್ವಜ ದಿನಾಚರಣೆಯಂದು ಮುಖ್ಯಮಂತ್ರಿ ಪದಕ ಪ್ರದಾನ ಮಾಡುವುದಕ್ಕೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ. ಆದರೆ ಪೊಲೀಸ್ ಧ್ವಜ ದಿನಾಚರಣೆಗೆ ಅವಕಾಶ ನೀಡಿದೆ. ಈ ಸಂಬಂಧ ಅಪರ ಮುಖ್ಯ ಚುನಾವಣಾಧಿಕಾರಿ ಆರ್ ವೆಂಕಟೇಶ್ ಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದಿನಾಂಕ ಏ.02ರಂದು ಮುಖ್ಯ ಕಾರ್ಯದರ್ಶಿಯವರ ಉಪಸ್ಥಿತಿಯಲ್ಲಿ ಪೊಲೀಸ್ […]

ಮುಂದೆ ಓದಿ

error: Content is protected !!