Saturday, 23rd November 2024

ಪೂಂಚ್ನಲ್ಲಿ ಭಯೋತ್ಪಾದಕ ದಾಳಿ: ಐವರು ಯೋಧರು ಹುತಾತ್ಮ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾ ಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ನಡೆದ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಉಗ್ರರ ಪತ್ತೆಗೆ ಡ್ರೋಣ್’ಗಳು, ಸ್ನಿಫ್ಪರ್ ಡಾಗ್ ಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಗಡಿ ಜಿಲ್ಲೆಗಳಾದ ರಜೌರಿ ಹಾಗೂ ಪೂಂಚ್ ನಲ್ಲಿ ಹೈ ಅಲರ್ಟ್ ಘೋಷಮೆ […]

ಮುಂದೆ ಓದಿ

ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು...

ಮುಂದೆ ಓದಿ

ಪೂಂಚ್: ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವು

ಶ್ರೀನಗರ: ಗುರುವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ  ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಬುಲಿಯಾಜ್‌ನಿಂದ ಸುರನ್‌ಕೋಟೆಗೆ ಮದುವೆ ಸಮಾರಂಭಕ್ಕಾಗಿ ಅತಿಥಿಗಳನ್ನು...

ಮುಂದೆ ಓದಿ

ಸ್ಕಿಡ್ ಆದ ಬೆಂಗಾವಲು ವಾಹನ: ಪೊಲೀಸ್ ಅಧಿಕಾರಿಗಳ ಸಾವು

ಶ್ರೀನಗರ: ನದಿಗೆ ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ಬಿದ್ದು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದ ಈ ಘಟನೆಯಲ್ಲಿ ನಾಲ್ವರು ಪೊಲೀಸ್...

ಮುಂದೆ ಓದಿ

ಪೂಂಚ್‌: 10ನೇ ದಿನಕ್ಕೆ ಕಾಲಿಟ್ಟ ಉಗ್ರರ ವಿರುದ್ಧ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆ ಬುಧವಾರ 10ನೇ ದಿನಕ್ಕೆ ಕಾಲಿಟ್ಟಿದೆ. ಅ.11ರಂದು ಪೂಂಚ್‌ ಜಿಲ್ಲೆಯಲ್ಲಿ ಉಗ್ರರ ಜೊತೆ...

ಮುಂದೆ ಓದಿ