ಸ್ಫೂರ್ತಿಪಥ ಅಂಕಣ: ಕೊಳೆಗೇರಿಯಲ್ಲಿ ಕೂಡ ಅದ್ಭುತವಾದ ಪ್ರತಿಭೆಗಳು ಇರುತ್ತವೆ Rajendra Bhat Column: ಜಗತ್ತಿನ ಎಲ್ಲ ಮಕ್ಕಳೂ ದೇವರ ಮಕ್ಕಳೇ. ಪ್ರತಿಭೆಗೆ ಬಡವ (poor), ಶ್ರೀಮಂತ ಎಂಬ ಬೇಧವು ಖಂಡಿತವಾಗಿ ಇಲ್ಲ ಎನ್ನುವುದು ಸತ್ಯ. ಕೆಳಗೆ ನಾನು ಬರೆದ ಪ್ರತೀ ವಾಕ್ಯಕ್ಕೂ ಅಪವಾದಗಳು ಇವೆ. ಹಾಸಿಗೆ ಇದ್ದಷ್ಟು ಮಾತ್ರ ಕಾಲು ಚಾಚು ನಮ್ಮ ಹಿರಿಯರು ‘ತುಂಬಾ ಆಸೆ ಪಡಬೇಡ,ಇರೋದರಲ್ಲಿ ನೆಮ್ಮದಿಯಿಂದ ಬದುಕು’ ಎಂಬ ಆಶಯದಲ್ಲಿ ಈ ಮೇಲಿನ ಗಾದೆಯನ್ನು ಹೆಣೆದರು. ಆದರೆ ದೊಡ್ಡ ಕನಸು ಕಾಣುವುದು ಬೇಡ […]