Monday, 9th December 2024

ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಇಂದು

ವಾರಣಾಸಿ: ಪೂರ್ವಾಂಚಲ್‌ನ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ 1651 ಕೋಟಿ ರೂ ವೆಚ್ಚದ ಯೋಜನೆಗಳನ್ನು ಪೂರ್ವಾಂಚಲ್‌ಗೆ ಪ್ರಧಾನಿ ಉಡುಗೊರೆಯಾಗಿ ನೀಡಲಿದ್ದಾರೆ. ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್, ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಭಾಗವಹಿಸಲಿದ್ದಾರೆ. ಇಂದು ತಮ್ಮ ಸಂಸದೀಯ ಕ್ಷೇತ್ರದ ಮೂರು ವಿಭಿನ್ನ ಸ್ಥಳಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ ವಾರಣಾಸಿಯ ಲಾಲ್ ಬಹದ್ದೂರ್ […]

ಮುಂದೆ ಓದಿ

ಡಬಲ್ ಡೆಕ್ಕರ್ ಬಸ್‌ಗೆ ಬಸ್ ಡಿಕ್ಕಿ: ಎಂಟು ಮಂದಿ ಸಾವು

ಬಾರಾಬಂಕಿ: ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ದೆಹಲಿಗೆ ಹೊರಟಿದ್ದ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿ ಣಾಮ ಎಂಟು ಜನರು ಮೃತಪಟ್ಟು,...

ಮುಂದೆ ಓದಿ

ಪೂರ್ವಾಂಚಲ ಎಕ್ಸ್ ಪ್ರೆಸ್ ಹೆದ್ದಾರಿ ಉದ್ಘಾಟನೆ

ಲಖನೌ : ಭಾರತದ ಅತೀ ಉದ್ದದ ಎಕ್ಸ್ ಪ್ರೆಸ್ ಉತ್ತರ ಪ್ರದೇಶದ ಪೂರ್ವಾಂ ಚಲ ಎಕ್ಸ್ ಪ್ರೆಸ್ ಹೆದ್ದಾರಿಯನ್ನು ಪ್ರಧಾನಿ ನರೆಂದ್ರ ಮೋದಿ ಉದ್ಘಾಟಿಸಿದರು. ಉತ್ತರ ಪ್ರದೇಶದ...

ಮುಂದೆ ಓದಿ