Wednesday, 23rd October 2024

Chandrababu Naidu

Chandrababu Naidu : ಹೆಚ್ಚು ಮಕ್ಕಳನ್ನು ಹೆರಲು ಪ್ರೋತ್ಸಾಹಕ್ಕೆ ಕಾನೂನು ತರಲಿದ್ದಾರೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು!

Chandrababu Naidu: ಆಂಧ್ರಪ್ರದೇಶ(Andhra Pradesh) ಸಿಎಂ ಎನ್ ಚಂದ್ರಬಾಬು ನಾಯ್ಡು( N Chandrababu Naidu) ಅವರು ದಕ್ಷಿಣದ ರಾಜ್ಯಗಳ ಜನರಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಕರೆ ನೀಡಿದ್ದಾರೆ. ವಯಸ್ಸಾದ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನನ್ನು ಜಾರಿಗೊಳಿಸುವಿಕೆ ಸೇರಿದಂತೆ ʼಜನಸಂಖ್ಯೆ( population) ನಿರ್ವಹಣೆʼಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಅವರು ಶನಿವಾರ ಹೇಳಿದರು.

ಮುಂದೆ ಓದಿ

ಎರಡಕ್ಕಿಂತ ಹೆಚ್ಚು ಮಕ್ಕಳು ಹೊಂದಿದ ಉದ್ಯೋಗಿಗೆ ಹೆಚ್ಚುವರಿ ಇನ್ಕ್ರಿಮೆಂಟ್‌

ಗ್ಯಾಂಗ್ಟಾಕ್: ಸಿಕ್ಕಿಂ ಸರ್ಕಾರ ಜನಸಂಖ್ಯೆಯನ್ನು ಹೆಚ್ಚಿಸಲು ಹೊಸ ಯೋಜನೆಯೊಂದು ಪ್ರಕಟಿಸಿದೆ. ಸ್ಥಳೀಯ ಸಮುದಾಯ ಗಳ ಜನಸಂಖ್ಯೆಯನ್ನು ಹೆಚ್ಚಿಸಲು, ರಾಜ್ಯ ಸರ್ಕಾರವು ಈ ವರ್ಷದ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಎರಡು...

ಮುಂದೆ ಓದಿ

ಜನಸಂಖ್ಯೆ 29 ಲಕ್ಷ ಹೆಚ್ಚಳ: ಚೀನಾವನ್ನು ಹಿಂದಿಕ್ಕಿದ ಭಾರತ

ನವದೆಹಲಿ: ಭಾರತವು ಇದೀಗ 142.86 ಕೋಟಿ ಜನರೊಂದಿಗೆ ಜನಸಂಖ್ಯೆಯಲ್ಲಿ ಚೀನಾ ವನ್ನು ಹಿಂದಿಕ್ಕಿ ವಿಶ್ವದಲ್ಲೇ ಮೊದಲ ಸ್ಥಾನಕ್ಕೇರಿದೆ ಎಂದು ವಿಶ್ವಸಂಸ್ಥೆ ವರದಿ ತಿಳಿಸಿದೆ. ಚೀನಾದ ಜನಸಂಖ್ಯೆ 142.57...

ಮುಂದೆ ಓದಿ

ಚೀನಾದಲ್ಲಿ ಉದ್ಯೋಗಿಗಳಿಗೆ ವಿವಾಹಕ್ಕೆಂದೇ 1 ತಿಂಗಳು ರಜೆ

ಬೀಜಿಂಗ್‌: ಜಗತ್ತಿನಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶವೆನ್ನಿಸಿಕೊಂಡಿರುವ ಚೀನದಲ್ಲಿ, ಜನನಪ್ರಮಾಣವೇ ಕುಸಿಯುತ್ತಿದೆ. ಇದರಿಂದ ಶಿಕ್ಷಣ ಸಂಸ್ಥೆಗಳು ತಲೆಕೆಡಿಸಿಕೊಂಡು ಹಲವು ಯೋಜನೆಗಳನ್ನು ರೂಪಿಸುತ್ತಿವೆ. ಇದರಲ್ಲೊಂದು ಅತ್ಯಂತ ವಿಶೇಷವಾಗಿದೆ. ಫ್ಯಾನ್‌...

ಮುಂದೆ ಓದಿ