ಬೆಂಗಳೂರು: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಕೇಂದ್ರ ಸರ್ಕಾರ (Centre renames Port Blair) ಮರುನಾಮಕರಣ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ಈ ಮಾಹಿತಿಯನ್ನು ಪ್ರಕಟಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದ ಪ್ರಕಾರ ನಮ್ಮ ದೇಶವನ್ನು ವಸಾಹತುಶಾಹಿ ವ್ಯವಸ್ಥೆಯಿಂದ ಮುಕ್ತಗೊಳಿಸಲು ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ […]