Thursday, 5th December 2024

kavitha lankesh posh committee

Posh Committee: ಕವಿತಾ ಲಂಕೇಶ್‌ ನೇತೃತ್ವದಲ್ಲಿ ಲೈಂಗಿಕ ದೌರ್ಜನ್ಯ ತಡೆ ಕಮಿಟಿ ರಚನೆ

ಬೆಂಗಳೂರು: ಕರ್ನಾಟಕ ಚಲನಚಿತ್ರೋದ್ಯಮದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (Physical Abuse) ತಡೆಗಟ್ಟುವಿಕೆ ಸಮಿತಿ (posh committee) ಸಮಿತಿ ರಚಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆದೇಶ ಹೊರಡಿಸಿದೆ. ನಿರ್ದೇಶಕಿ ಕವಿತಾ ಲಂಕೇಶ್‌ (Kavitha Lankesh) ಅವರನ್ನು ಇದಕ್ಕೆ ಅಧ್ಯಕ್ಷರನ್ನಾಗಿಸಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ವಾಣಿಜ್ಯ ಮಂಡಳಿ, ಕೊನೆಗೂ ಸಮಿತಿ ರಚಿಸಿದೆ. ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ […]

ಮುಂದೆ ಓದಿ