ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ (Hospitals) ಸಂಭವಿಸಿದ ಬಾಣಂತಿಯರ ಸಾವಿನ (Postpartum death) ಪ್ರಕರಣಗಳ ತನಿಖೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಅವರು ತಿಳಿಸಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿ, ವಾರದೊಳಗೆ ವರದಿ ಪಡೆಯಲಾಗುವುದು. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕೂಡ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]