ಪ್ರತಿಯೊಬ್ಬರೂ ಷೇರು ಮಾರುಕಟ್ಟೆ ಅಥವಾ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಇಷ್ಟ ಪಡುವುದಿಲ್ಲ. ಅದಕ್ಕಾಗಿ ಇಂದು ಹೆಚ್ಚಿನವರು ಯಾವುದೇ ಅಪಾಯವಿಲ್ಲದೆ ಉತ್ತಮ ಆದಾಯವನ್ನು ನೀಡುವ ಸುರಕ್ಷಿತ ಹೂಡಿಕೆಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇದಕ್ಕಾಗಿ ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ (PPF Investment) ಹೂಡಿಕೆ ಮಾಡಬಹುದು.
ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿರುವ ಪಬ್ಲಿಕ್ ಪ್ರಾವಿಡೆಂಟ್ ಫಂಡ್ (Public Provident Fund) ಖಾತೆಯು ಅಪಾಯ ಮುಕ್ತ ಹೂಡಿಕೆ ಮತ್ತು ತೆರಿಗೆ ಉಳಿಸುವ ಸಾಧನವಾಗಿದೆ. ಪ್ರಸ್ತುತ ಪಿಪಿಎಫ್ ಬಡ್ಡಿ...
Money Tips: ಸಾರ್ವಜನಿಕ ಭವಿಷ್ಯ ನಿಧಿ (Public Provident Fund-PPF)ಯಲ್ಲಿ ಖಾತೆ ಹೊಂದಿದ್ದೀರಾ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇ ಬೇಕು. ಇದೀಗ ಕೇಂದ್ರ ಸರ್ಕಾರ ಪಿಪಿಎಫ್...