PR Sreejesh: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡ ಅಥ್ಲೀಟ್ಗಳಿಗಾಗಿ ವಿಶೇಷ ಸಭೆ ಆಯೋಜಿಸಿದ್ದರು. ಈ ವೇಳೆ ಶ್ರೀಜೇಶ್ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿದ್ದರು. ಈ ವೇಳೆ ಮೋದಿ ಅವರು, ಶ್ರೀಜೇಶ್ ಮಗ ಮತ್ತು ಮಗಳ ತಲೆ ಕೈ ಇಟ್ಟು ಆಶೀರ್ವದಿಸಿದ್ದರು.