ನವದೆಹಲಿ: ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿ ರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ 9 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಆರೋಪಿಗಳ 15 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು […]