Sunday, 6th October 2024

ನ್ಯೂಸ್ ಕ್ಲಿಕ್ ಸಂಸ್ಥಾಪಕ ಬಂಧನ ಪ್ರಕರಣದ ವಿಚಾರಣೆ ಮುಂದೂಡಿಕೆ

ನವದೆಹಲಿ: ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಮುಂದೂಡಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು, ಇಬ್ಬರೂ ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ದೀಪಾವಳಿ ರಜೆಯ ನಂತರ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಈ ವಿಷಯವು ಸುಪ್ರೀಂ […]

ಮುಂದೆ ಓದಿ

ಚೀನಾ ಪರ ವರದಿ: ಉದ್ಯಮಿಯಿಂದ ನ್ಯೂಸ್‌ಕ್ಲಿಕ್‌ ಬಾಚಿದ್ದು 28 ಕೋಟಿ ರೂ…!

ನವದೆಹಲಿ: ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಹಾಗೂ ಸಂಸ್ಥೆಯ ಎಚ್‌ಆರ್‌ ವಿಭಾಗದ ಮುಖ್ಯಸ್ಥ ರೊಬ್ಬರನ್ನು ಬಂಧಿಸಿದ ಬೆನ್ನಲ್ಲೇ, “ಚೀನಾ ಪರ ವರದಿ ಪ್ರಕಟಿಸಲು ಅಮೆರಿಕ ಉದ್ಯಮಿಯಿಂದ ನ್ಯೂಸ್‌ಕ್ಲಿಕ್‌...

ಮುಂದೆ ಓದಿ