Thursday, 19th September 2024

ಅಭ್ಯಾಸ ಪಂದ್ಯದಲ್ಲಿ ಬೂಮ್ರಾ ಅರ್ಧಶತಕ

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಶುಕ್ರವಾರ ನಡೆದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಆರಂಭಿಕ ದಿನದಂದು ವೇಗಿ ಜಸ್ಪ್ರಿತ್ ಬೂಮ್ರಾ ಮೊದಲ ಬಾರಿಗೆ ಅರ್ಧಶತಕ ಗಳಿಸಿದ್ದಾರೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೂಮ್ರಾ 57 ಎಸೆತಗಳಲ್ಲಿ 55 ರನ್ ಗಳಿಸಿದ ಶ್ರೇಷ್ಠ ಭಾರತೀಯ ಆಟಗಾರ ಎನಿಸಿ ಕೊಂಡರು. ಮೈದಾನದಲ್ಲಿ ರನ್ ಗಳಿಸಲು ಭಾರತೀಯ ಬ್ಯಾಟ್ಸ್ ಮನ್ ಗಳು ಹೆಣಗಾಡುತ್ತಿದ್ದಾಗ ಉತ್ತಮ ರೀತಿಯ ಬ್ಯಾಟಿಂಗ್ ಪ್ರದರ್ಶಿಸಿದ ಬೂಮ್ರಾ ಬೌನ್ಸರ್ ವಿಲ್ ಸದರ್ಲ್ಯಾಂಡ್ ಎಸೆತವನ್ನು ಸಿಕ್ಸರ್ ಬಾರಿಸುವ ಮೂಲಕ ಅರ್ಧ […]

ಮುಂದೆ ಓದಿ

ಅಭ್ಯಾಸ ಪಂದ್ಯ: ರಹಾನೆ ಶತಕ, ಪೂಜಾರ ಫಿಫ್ಟಿ

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯ ಪೂರ್ವ ಸಿದ್ಧತೆಗಾಗಿ ಆಸ್ಟ್ರೇಲಿಯಾ ‘ಎ’ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡ, ನಾಯಕ ಅಜಿಂಕ್ಯ...

ಮುಂದೆ ಓದಿ