Monday, 16th September 2024

ಶಾಸಕ ಪ್ರದೀಪ್ ರಾಜೀನಾಮೆಗೆ ಒತ್ತಾಯಿಸಿದ ಮುಖಂಡನ ಉಚ್ಚಾಟನೆ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್ ಮುಖಂಡನೊಬ್ಬ ನನ್ನು ಪಕ್ಷದ ಯುವ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಎಸ್.ಎಂ ಜಗದೀಶ್ ಎಂಬವರನ್ನು ರಾಜ್ಯ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ. ಇವರು, ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದರು. ಜಗದೀಶ್ ಅವರನ್ನು ಹುದ್ದೆಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಚ್ಛಾಟಿಸಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಆರು ವರ್ಷಗಳ ಕಾಲ […]

ಮುಂದೆ ಓದಿ

ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಎಂಟ್ರಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೂಪರ್ ಸರ್‌ಪ್ರೈಸ್ ಆಗಿ ಭರ್ಜರಿ ಗೆಲುವು ಸಾಧಿಸಿ ಇಡೀ ರಾಜ್ಯವೇ ತಿರುಗಿ ನೋಡುವಂತೆ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇದೀಗ ಬಿಗ್...

ಮುಂದೆ ಓದಿ

ನೂತನ ಶಾಸಕ ಪ್ರದೀಪ್ ಈಶ್ವರ್ ಸಾಕು ತಾಯಿ ನಿಧನ

ಚಿಕ್ಕಬಳ್ಳಾಪುರ: ನೂತನ ಶಾಸಕ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ(72) ಶನಿವಾರ ನಿಧನರಾಗಿದ್ದಾರೆ. ಪೇರೇಸಂದ್ರ ಗ್ರಾಮದಲ್ಲಿ ಸಾಕು ತಾಯಿ ರತ್ನಮ್ಮ ನಿಧನರಾಗಿದ್ದು, ಅವರಿಗೆ ವರ್ಷ ವಯಸ್ಸು...

ಮುಂದೆ ಓದಿ

ಪೂರ್ಣವಿರಾಮದ ಬಳಿಕ ಹೊಸ ವಾಕ್ಯ ರಚಿಸುವಂತೆ ಜೀವನ ನಡೆಸಬೇಕು

ವಿಶ್ವವಾಣಿ ಕ್ಲಬ್‌ ಹೌಸ್‌ ಸಂವಾದ – ೧೨೮ ಬೆಂಗಳೂರು: ಜೀವನದಲ್ಲಿ ಒಮ್ಮೆ ಸೋತಾಗ ಮತ್ತೆ ಏಳಲು ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಆತ ಯಾವುದೇ ಸಾಧನೆ ಮಾಡಲು...

ಮುಂದೆ ಓದಿ