ಮುಂಬೈ: ಮುಂಬೈನ ವಿವಾದಿತ ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಎನ್‌ಕೌಂಟರ್ ಸ್ಪೆಷಲಿಸ್ಟ್ ಒಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದಂತಾಗಿದೆ. 2006ರಲ್ಲಿ ಮುಂಬೈನಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನ ಆಪ್ತ ಸಹಾಯಕ ರಾಮನಾರಾಯಣ ಗುಪ್ತಾ ಅವರ ನಕಲಿ ಎನ್‌ಕೌಂಟರ್ ಸಾವಿನ ಪ್ರಕರಣದಲ್ಲಿ ನ್ಯಾಯಾಲಯವು ಪ್ರದೀಪ್ ಶರ್ಮಾ ಅವರನ್ನು ದೋಷಿ ಎಂದು ಘೋಷಿಸಿತ್ತು, ಆದರೆ ಇತರ 13 ಆರೋಪಿಗಳ ಶಿಕ್ಷೆಯನ್ನು ನ್ಯಾಯಾ ಲಯ ಎತ್ತಿಹಿಡಿದಿತ್ತು. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ […]
ಮುಂಬೈ : ಅಂಟಿಲೀಯಾ ಬಾಂಬ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಿಢೀರ್...