ನವದೆಹಲಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಒಂಬತ್ತನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ರೈತರಿಗೆ ಪ್ರಯೋಜನಗಳನ್ನು ಕ್ರೆಡಿಟ್ ಮಾಡಲು ಪ್ರಾರಂಭಿಸಲಾಗಿದೆ. ಇದರಿಂದ 9.75 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗೂ ಹೆಚ್ಚು ವರ್ಗಾವಣೆ ಸಾಧ್ಯವಾಗಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯು ಕೃಷಿಯೋಗ್ಯ ಭೂಮಿಯನ್ನು ಹೊಂದಿ ರುವ ದೇಶಾದ್ಯಂತದ ಎಲ್ಲಾ ಭೂಹಿಡುವಳಿ ದಾರ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು […]