Sunday, 24th November 2024

prajwal revanna case

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಆ.29ಕ್ಕೆ ಮುಂದೂಡಿಕೆ

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆ.29ಕ್ಕೆ ಮುಂದೂಡಿತು. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಕಾಲಾವಕಾಶ ಕೋರಿತು. ವಿಚಾರಣೆ ವೇಖೆ ವಿಶೇಷ ತನಿಖಾ […]

ಮುಂದೆ ಓದಿ

ಪದೇ ಪದೇ ಪುರುಷತ್ವ ಪರೀಕ್ಷೆ ಮಾಡಿಕೊಳ್ಳಲು ಮುಜುಗರ ಆಗತ್ತೆ: ಪ್ರಜ್ವಲ್ ರೇವಣ್ಣ ಅಳಲು

ಬೆಂಗಳೂರು: ನಾನು ಎರಡು ಕೇಸ್‍ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳ್ತಾರೆ. ಈಗಾಗಲೇ ಎರಡು ಬಾರಿ ಒಂದೇ ಟೆಸ್ಟ್...

ಮುಂದೆ ಓದಿ

ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಎಸ್ ಐ ಟಿ ಕಸ್ಟಡಿ...

ಮುಂದೆ ಓದಿ

ಜೂ.10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಎಸ್ ಐ ಟಿ ಕಸ್ಟಡಿಗೆ

ಬೆಂಗಳೂರು : ಜೂ.10 ರವರೆಗೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ...

ಮುಂದೆ ಓದಿ

ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅಶ್ಲೀಲ...

ಮುಂದೆ ಓದಿ

ಇಲ್ಲಿ ಎಲ್ಲರೂ ಸಮಾನರಲ್ಲವೇ?

ಪೆನ್‌ಡ್ರೈವ್ ಪ್ರಕರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವುದು ಜನಸಾಮಾನ್ಯರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಪ್ರಕರಣದ ತನಿಖೆಗೆಂದು ರೂಪುಗೊಂಡಿರುವ ಎಸ್‌ಐಟಿ ವತಿಯಿಂದ ಲುಕ್‌ಔಟ್ ನೋಟಿಸ್ ಮತ್ತು...

ಮುಂದೆ ಓದಿ

ನ್ಯಾಯಾಲಯದ ಆದೇಶವಿಲ್ಲದೆ ರಾಜತಾಂತ್ರಿಕ ಪಾಸ್’ಪೋರ್ಟ್ ರದ್ದುಗೊಳಿಸಲು ಸಾಧ್ಯವಿಲ್ಲ

ನವದೆಹಲಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ನ್ಯಾಯಾಲಯದ ಆದೇಶವಿಲ್ಲದೆ ರದ್ದುಗೊಳಿಸಲು ಅಥವಾ ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ....

ಮುಂದೆ ಓದಿ

ದಂತ ದೋಚಿದ ಪ್ರಕರಣ: ಸಂಸದ ಪ್ರಜ್ವಲ್ ವಿರುದ್ದ ಮನೇಕಾ ದೂರು

ಹಾಸನ: ವಿದ್ಯುತ್​ ಶಾಕ್​ ನೀಡಿ ಆನೆ ಕೊಂದು, ದಂತ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ...

ಮುಂದೆ ಓದಿ