Friday, 22nd November 2024

prajwal revanna case

ಪ್ರಜ್ವಲ್​ ರೇವಣ್ಣ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ

ಬೆಂಗಳೂರು: ಪ್ರಜ್ವಲ್​ ರೇವಣ್ಣ ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ, ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ. ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ […]

ಮುಂದೆ ಓದಿ